LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 ಆರ್ ಎಂ ಸಿ ಯಾರ್ಡಿನ ಶ್ರೀ ವೀರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮಾನಚಾಲಿ ಮಂತ್ರ ಪಠಣ

Advertisement
ಬೆಂಗಳೂರು: ಭಾರತೀಯ ಸನಾತನ ಧರ್ಮದ ಹಿಂದೂ ಧರ್ಮದ ಉಳಿವಿಗಾಗಿ ಅಂತಾರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗದಳದ ರಾಷ್ಟ್ರೀಯ ಅಧ್ಯಕ್ಷ ಡಾ. ಪ್ರವೀಣ್ ಭಾಯಿ ತೊಗಾಡಿಯಾ ಅವರು ಯಶವಂತಪುರದ ಆರ್ ಎಂ ಸಿ ಯಾರ್ಡ್ದಲ್ಲಿರುವ ಶ್ರೀ ವೀರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮಾನಚಾಲಿ ಮಂತ್ರ ಪಠಣ ಕೇಂದ್ರವನ್ನು ತೆರೆಯಲಾಗಿದೆ.

[video width="848" height="478" mp4="https://bharathvaibhav.com/wp-content/uploads/2025/07/WhatsApp-Video-2025-07-26-at-8.05.36-PM.mp4"][/video]

ಈ ದೇವಸ್ಥಾನ ಪ್ರತಿ ಮಂಗಳವಾರ ಮದ್ಯಾಹ್ನ ವಿಷೇಶ ಪೂಜೆ ಪುನಸ್ಕಾರ ಮಹಾಮಂಗಳಾರತಿ ಜರುಗುತ್ತದೆ ನಂತರ
ಸಾರ್ವಜನಿಕರಿಗೆ ಅನ್ನ ದಾನ ಮತ್ತು ಸಾಯಂಕಾಲದ 'ಹನುಮಾನಚಾಲಿ ಮಂತ್ರ ಪಠಣ' ವರ್ಗ ನಡೆಯುತ್ತವೆ. ನಂತರ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿದೆ ಎಂದು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಚೆಲುವರಾಜು ತಿಳಿಸಿದರು.

ಅಂತಾರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗದಳದ ರಾಜ್ಯಾಧ್ಯಕ್ಷ ವಿ. ಆನಂದ್ ಅವರು ಹನುಮಾನಚಾಲಿ ಕೇಂದ್ರಗಳನ್ನು ದೇಶದಾದ್ಯಂತ ಸ್ಥಾಪಿಸಿ ಅದರ ಮೂಲಕ ಮಂತ್ರದ ಪಠಣದ ಉದ್ದೇಶ ಮತ್ತು ಮಾನವನ ಧರ್ಮಕ್ಕೆ ಆಗುವ ಉಪಯೋಗಗಳು ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗದಳದ ಮುಖಂಡರು ಮಹಿಳೆಯರು ಕಾರ್ಯಕರ್ತರು ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

ವರದಿ: ಅಯ್ಯಣ್ಣ ಮಾಸ್ಟರ್ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ