Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿಗೆ ಘಾನಾ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ 

Advertisement
ಅಕ್ರಾ(ಘಾನಾ): ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ (ಸ್ಥಳೀಯ ಸಮಯ) ಘಾನಾದ ರಾಷ್ಟ್ರೀಯ ಗೌರವ 'ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ' ಪ್ರದಾನ ಮಾಡಲಾಯಿತು.

'ಅವರ ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವವನ್ನು ಗುರುತಿಸಿ'.ಪ್ರಧಾನಿ ಮೋದಿ ಅವರಿಗೆ ಘಾನಾದ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಗೆ ಭಾಜನರಾಗಲು ಗೌರವ ಸಲ್ಲಿಸಲಾಗಿದೆ. 140 ಕೋಟಿ ಭಾರತೀಯರ ಪರವಾಗಿ ನಾನು ಪ್ರಶಸ್ತಿಯನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಎರಡು ದೇಶಗಳ ಯುವಕರ ಆಕಾಂಕ್ಷೆಗಳು ಮತ್ತು ಉಜ್ವಲ ಭವಿಷ್ಯ, ಅವರ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ವೈವಿಧ್ಯತೆ ಮತ್ತು ಘಾನಾ ಮತ್ತು ಭಾರತದ ನಡುವಿನ ಐತಿಹಾಸಿಕ ಸಂಬಂಧಗಳಿಗೆ ಇದನ್ನು ಅರ್ಪಿಸಿದ್ದಾರೆ.

ಈ ಗೌರವವು ಒಂದು ಜವಾಬ್ದಾರಿಯೂ ಆಗಿದೆ. ಭಾರತ-ಘಾನಾ ಸ್ನೇಹಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುವುದು. ಭಾರತವು ಯಾವಾಗಲೂ ಘಾನಾ ಜನರೊಂದಿಗೆ ನಿಲ್ಲುತ್ತದೆ ಮತ್ತು ವಿಶ್ವಾಸಾರ್ಹ ಸ್ನೇಹಿತ ಮತ್ತು ಅಭಿವೃದ್ಧಿ ಪಾಲುದಾರನಾಗಿ ಕೊಡುಗೆ ನೀಡುವುದನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ