ಇಲಕಲ್ಲ : ಹುಟ್ಟು ಹಬ್ಬದಂದು ಪರಿಸರ ಪ್ರೇಮ ಮೆರೆದ ಶಾಸಕ ವಿಜಯಾನಂದ ಕಾಶಪ್ಪನವರ ಶಾಸಕರ 55 ನೇ ಹುಟ್ಟು ಹಬ್ಬ ವಿದ್ಯಾರ್ಥಿಗಳಿಗೆ
55 ಸಸಿಗಳ ಕೊಡುಗೆ ಶಾಲಾ ಶಿಕ್ಷಣ ಇಲಾಖೆ ಮತ್ತು ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ವಲಯ ಹುನಗುಂದ ಇವರ ಸಹಯೋಗದಲ್ಲಿ ಸರ್ಕಾರಿ ಪ್ರೌಢಶಾಲೆ ಇಲಕಲ್ ದಲ್ಲಿ ವನಮಹೋತ್ಸವ ಕಾಯ೯ಕ್ರಮ ಜರುಗಿತು.
ಶಾಸಕ ವಿಜಯಾನಂದ ಕಾಶಪ್ಪನವರ ಅವರು ತಮ್ಮ 55 ನೇ ಹುಟ್ಟು ಹಬ್ಬದ ನಿಮಿತ್ಯ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ 55 ಸಸಿಗಳನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಪರಿಸರ ಪ್ರೇಮ ಮೆರೆದರು.
ವರದಿ : ಶಿವಕುಮಾರ ಕೆಂಭಾವಿಹಿರೇಮಠ


