Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಿಲ್ ರ‍್ಧ ಶತಕ: ಭಾರತ ೪ ವಿಕೆಟ್‌ಗೆ ೧೪೨:

Advertisement
-------------------------------------ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಏಕದಿನ

ಭಾರತ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವೆ ದ್ವಿತೀಯ ಏಕದಿನ ಪಂದ್ಯ ಇಂದು ನಡೆಯುತ್ತಿದ್ದು, ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ೩೦ ಓವರುಗಳಲ್ಲಿ ೪ ವಿಕೆಟ್ ಗೆ ೧೪೨ ರನ್ ಗಳಿಸಿತ್ತು.
ಇಂದು ಮಧ್ಯಾಹ್ನ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಭಾರತದ ಪರವಾಗಿ ನಾಯಕ ಶುಭಮಾನ್ ಗಿಲ್ ೫೩ ಎಸೆತಗಳಲ್ಲಿ ೯ ಬೌಂಡರಿ, ೧ ಸಿಕ್ಸರ್ ನೆರವಿನಿಂದ ೫೬ ರನ್ ಗಳಿಸಿ ಉತ್ತಮವಾಗಿ ಬ್ಯಾಟ್ ಮಾಡುತ್ತಿದ್ದಾಗಲೇ ವಿಕೆಟ್ ಒಪ್ಪಿಸಿದರು. ರೋಹಿತ್ ರ‍್ಮಾ, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ ಕೂಡ ಆಟಕ್ಕೆ ಹೊಂದಿಕೊಳ್ಳುವ ಲಕ್ಷಣಗಳನ್ನು ತೋರಿ ವಿಕೆಟ್ ಒಪ್ಪಿಸಿದ್ದು, ನಿರಾಶೆ ಮೂಸಿತು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ