Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತ

ಇಂಗ್ಲೆAಡ್- ನ್ಯೂಜಿಲೆಂಡ್ ದ್ವಿತೀಯ ಟೆಸ್ಟ್

Advertisement


ಲಂಡನ್ (ಇಂಗ್ಲೆAಡ್): ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಆತಿಥೇಯ ಇಂಗ್ಲೆAಡ್ ವಿರುದ್ಧ ಇಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನ ೩೯೧ ರನ್‌ಗಳ ಉತ್ತಮ ಮೊತ್ತ ಗಳಿಸಿತು.
ಇಲ್ಲಿನ ಕಿಂಗ್ಸಟನ್ ಓವೆಲ್ ಮೈದಾನದಲ್ಲಿ ಎರಡನೇ ದಿನ ಎರಡನೇ ಅವಧಿಯ ಆಟ ಪ್ರಗತಿಯಲ್ಲಿದ್ದು, ನ್ಯೂಜಿಲೆಂಡ್ ಮೊತ್ತಕ್ಕೆ ಪ್ರತಿಯಾಗಿ ಆಡುತ್ತಿದ್ದ ಇಂಗ್ಲೆAಡ್ ೨ ವಿಕೆಟ್‌ಗೆ ೯೩ ರನ್‌ಗಳಿಸಿತ್ತು. ನ್ಯೂಜಿಲೆಂಡ್ ಮೊತ್ತವನ್ನು ಹಿಂದೆ ಹಾಕಲು ಇಂಗ್ಲೆAಡ್ ಇನ್ನು ೨೯೮ ರನ್‌ಗಳಿಸಬೇಕಿತ್ತು.
    ಸ್ಕೋರ್ ವಿವರ
ನ್ಯೂಜಿಲೆಂಡ್ ಪ್ರಥಮ ಇನ್ನಿಂಗ್ಸ್ ೩೯೧
ಗ್ಲೇನ್ ಫಿಲಿಪ್ಸ್ ೧೦೦ (೧೩೫ ಎಸೆತ, ೧೮ ಬೌಂಡರಿ)
ಜಾಕೋಬ್ ಬಾಥೆಲ್ ೨೬ ಕ್ಕೆ ೩
ಇಂಗ್ಲೆAಡ್ ಪ್ರಥಮ ಇನ್ನಿಂಗ್ಸ್ ೨ ವಿಕೆಟ್‌ಗೆ ೯೩
ಬೆನ್ ಡಕೆಟ್ ೩೬ (೨೫ ಎಸೆತ, ೫ ಬೌಂಡರಿ)
ಎಮಿಲೋ ಗೇ ೩೬ (೭೫ ಎಸೆತ, ೬ ಬೌಂಡರಿ)  

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ