Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ : ಸ್ವಲ್ಪ ಮಿಸ್ ಆದ್ರು ಗೋಡೆಗೆ ನಿಮ್ಮ್ ಘೋಟೋ ಫಿಕ್ಸ್ 

Advertisement
ಬೆಳಗಾವಿ : ಗೋಕಾಕ್ ಜಲಪಾತ ದಲ್ಲಿ ಪ್ರವಾಸಿಗರ ಹುಚ್ಚಾಟ ಮೀತಿಮೀರಿದ್ದು, 180 ಅಡಿ ಮೇಲಿಂದ ನೀರು ದುಮ್ಮಿಕ್ಕುವ ಸ್ಥಳಗಳಲ್ಲಿ ಸಾವಿನ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿರುವ ಜಲಪಾತದಲ್ಲಿ ಅಪಾಯದ ಅರಿವಿಲ್ಲದೆ ಬಂಡೆಗಲ್ಲುಗಳ‌ ಮೇಲೆ ಕುಳಿತು ಸಾರ್ವಜನಿಕರು ಊಟ ಮಾಡುತ್ತಿದ್ದಾರೆ.

ಇನ್ನು ಇಷ್ಟೇಲ್ಲಾ ಅಗುತ್ತಿದ್ದರೂ ಜಲಪಾತಕ್ಕೆ ಭದ್ರತೆ ‌ಒದಗಿಸದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಚೂರು ಆಯ ತಪ್ಪಿದರೂ ಸಹ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಇನ್ನು ಯುವಕರ, ಮಹಿಳೆಯರು ಮಕ್ಕಳು ಸೇರಿದಂತೆ ಜಲಪಾತದ ತುದಿಯಲ್ಲಿ ಹುಚ್ಚಾಟ ಮಾಡುತ್ತಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ