ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಅಡಿ ಆಯ್ಕೆಯಾದ 12,153 ಕುಟುಂಬಗಳು ಕಟ್ಟಬೇಕಿದ್ದ ತಲಾ ₹1 ಲಕ್ಷ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ.
ಸಿಎಂ ಸಿದ್ದರಾಮಯ್ಯ ಅವರು ಫಲಾನುಭವಿಗಳ ವಂತಿಕೆಯ ಒಟ್ಟು ₹121.53 ಕೋಟಿ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

