Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರಮಟ್ಟದ ಕರಾಟೆ: ಏಚ್,ಪಿ,ಎಸ್ ನಂ.೨ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ

Advertisement
ಸೇಡಂ: ಪಟ್ಟಣದ ವಿದ್ಯಾನಗರ ಏಚ್,ಪಿ,ಎಸ್ ನಂ.೨ ವಿದ್ಯಾರ್ಥಿಗಳು ಮೈಸೂರು ನಗರದ ಚಾಮುಂಡಿ ವಿಹಾರದ ಸ್ಟೇಡಿಯಂ ನಲ್ಲಿ ದಿನಾಂಕ 1 /11/2025ರಂದು ಆಲ್ಇಂಡಿಯಾ ಶಿಟೋರಿಯೋ ಕರಾಟೆ-ಡು-ಚಾಂಪಿಯನಶಿಪ್ 2025ರ ರಾಷ್ಟ್ರಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಭಾಗವಹಿಸಿ ರಣರೋಚಕವಾದ ಸಾಧನೆಯನ್ನು ಮಾಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಜೇನ್ ಶಿಟೋರಿಯೋ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿಹಾನ ದಶರಥ ದುಮ್ಮನ್ಸೂರ್ ಅವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

ಒಟ್ಟು ಆರು ಪ್ರಶಸ್ತಿಗಳನ್ನು ಗೆದ್ದುಕೊಂಡು ಸೇಡಂ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಅವರು ಹೇಳಿದರು.

ಎರಡು ಬಂಗಾರದ ಪದಕ
ಒಂದು ಬೆಳ್ಳಿಯ ಪದಕ
ಮೂರು ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ.

ಶರತ್ ಕುಮಾರ್ ತಂದೆ ರಮೇಶ್ ಚಿನ್ನದ ಪದಕ.
ಜೀವನ್ ತಂದೆ ಶಂಕರ್ ಬೆಳ್ಳಿಯ ಪದಕ
ಹಾರೋ ತಂದೆ ಸಾಬಣ್ಣ ಕಂಚಿನ ಪದಕ
ಪ್ರತಿಕ ತಂದೆ ರಾಘವೇಂದ್ರ ಕಂಚಿನ ಪದಕ
ಸಾಯಿ ರಿತ್ವಿಕ್ ತಂದೆ ರಾಜಕುಮಾರ ಕಂಚಿನ ಪದಕ.
ಕೌಶಿಕ್ ತಂದೆ ಎಂಜಿ ದೀಪು ಕಂಚಿನ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟದ ಕರಾಟೆ ಕ್ರೀಡಾ ಕೂಟದಲ್ಲಿ ಅಮೋಘವಾದ ಸಾಧನೆಯನ್ನು ಮಾಡಿದ್ದಾರೆ ಎಂದು ಕರಾಟೆ ಕೋಚ್ ಕಾವೇರಿ ಹಾಗೂ ಸೇನಸೈ ಸಾಬಣ್ಣ ಅಳ್ಳೊಳ್ಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ