Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಡೆಗೋಡೆಗೆ ಡಿಕ್ಕಿ ಹೊಡೆದ ಗೂಡ್ಸ್ ಪಿಕ್ ಅಪ್ ವಾಹನ : ನಾಲ್ವರ ಸಾವು 

Advertisement
ರಾಯಚೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಗ್ರಾಮದ ಬಳಿ ಘಟನೆ ನಡೆದಿದೆ.

ಗೂಡ್ಸ್ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರನ್ನು ನಾಗರಾಜ್ (28) ಸೋಮು (38) ನಾಗಭೂಷಣ್ (36) ಹಾಗೂ ಮುರಳಿ (38) ಎಂದು ತಿಳಿದುಬಂದಿದೆ.

ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನು ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್ ಗೆ ಗಂಭೀರವಾದ ಗಾಯಗಳಾಗಿವೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ