LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಗೃಹಲಕ್ಷ್ಮಿ ಹಣ ಅಂತೂ ಒಂದು ತಿಂಗಳು ಬಂದರೆ ಮೂರು ತಿಂಗಳು ಇರಲ್ಲ : ಹೆಚ್‌ಎಂ ರೇವಣ್ಣ 

Advertisement
ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಏನೋ ಅನುಷ್ಟಾನಕ್ಕೆ ತಂದಿದ್ದಾರೆ, ಆದರೆ ಸರಿಯಾಗಿ ಜನರಿಗೆ ಪೂರೈಕೆಯಾಗುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ ಇದರ ನಡುವೆಯೇ ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್‌ಎಂ ರೇವಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಗೃಹ ಜ್ಯೋತಿ ಹಾಗೂ ಶಕ್ತಿ ಯೋಜನೆಗಳು ಬಿಟ್ಟರೆ ಬೇರೆ ಯಾವ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ.. ಅದರಲ್ಲೂ ಗೃಹಲಕ್ಷ್ಮಿ ಹಣ ಅಂತೂ ಒಂದು ತಿಂಗಳು ಬಂದರೆ ಮೂರು ತಿಂಗಳು ಸುದ್ದಿ ಇರಲ್ಲ ಇದೀಗ ಈ ಬಗ್ಗೆ ಹೆಚ್‌ಎಂ ರೇವಣ್ಣ ಹೇಳಿಕೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ಕೊಡುವುದನ್ನು ನಿಲ್ಲಿಸಿಲ್ಲ.. ಆದರೆ ಹಣ ಕೊಡದಕ್ಕೆ ಒಂದಲ್ಲ ಒಂದು ತೊಡಕುಗಳು ಆಗುತ್ತಿವೆ.

ಇಲ್ಲಿಯವರೆಗೆ 1.20 ಲಕ್ಷ ಜನರಿಗೆ ಹಣ ಹೋಗಿರಲಿಲ್ಲ. ಈಗ 58 ಸಾವಿರ ಜನ ಸಮಸ್ಯೆ ಬಗೆಹರಿಸಿದ್ದೇವೆ. ಎಲ್ಲರ ಸಮಸ್ಯೆ ಬಗೆ ಹರಿಸುತ್ತೇವೆ ಎಂದರು.

ಎಲ್ಲರಿಗೂ ಹಣ ಹಾಕುವ ಪ್ರಯತ್ನ ಮಾಡುತ್ತಿದ್ದೇವೆ, ಹೀಗಾಗಿ ಪ್ರತಿ ತಿಂಗಳು ಹಣ ಕೊಡೋದಕ್ಕೆ ನಮ್ಮಿಂದ ಆಗ್ತಾ ಇಲ್ಲ, ಹೀಗಾಗಿ ಮೂರು ತಿಂಗಳಿಗೊಮ್ಮೆ ಹಣ ಹಾಕುತ್ತೇವೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್‌ಎಂ ರೇವಣ್ಣ ಹೇ ಳಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್