Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಪ್ರೌಢ ಶಾಲೆ ಬೀರವಳ್ಳಿ ವಿದ್ಯಾರ್ಥಿನಿಯರು

Advertisement
ಕಲಘಟಗಿ:-ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ
ನಿನ್ನೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟ ಸ್ಪರ್ಧೆಯಲ್ಲಿ ತಾಲೂಕಿನಾದ್ಯಂತ ಎಲ್ಲ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಭಾಗಿಯಾಗಿದ್ದು ಸರ್ಕಾರಿ ಪ್ರೌಢ ಶಾಲೆ ಬೀರವಳ್ಳಿ ವಿದ್ಯಾರ್ಥಿನಿಯರು ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಜೀವನದಲ್ಲಿ ಕ್ರೀಡೆಯು ಬಹು ಮುಖ್ಯವಾದ ಅಂಶವಾಗಿದೆ.
ಸರ್ಕಾರಿ ಪ್ರೌಢ ಶಾಲೆ ಬೀರವಳ್ಳಿಯ ವಿದ್ಯಾರ್ಥಿನಿಯರ ಈ ಸಾಧನೆಗೆ ಅರವ ಶಿಕ್ಷಕರ ಪಾತ್ರವೂ ಮಹತ್ವಪೂರ್ಣವಾದದ್ದು ಎನ್ನಲಾಗಿದೆ.
ಸೇಂಟ್ ಮೇರಿಸ್ ಸ್ಕೂಲ್ ಕಲಘಟಗಿಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಬೀರವಳ್ಳಿ ವಿದ್ಯಾರ್ಥಿಗಳೊಡನೆ ಪ್ರೌಢ ಶಾಲೆಯ ಶಿಕ್ಷಕರಾದ ಮಲ್ಲಪ್ಪ ಕುಳಲಿ ಮತ್ತು ಶಾಲೆಯ ಇನ್ನುಳಿದ ಶಿಕ್ಷಕರು ಭಾಗಿಯಾಗಿದ್ದರು.
ಅದೇ ರೀತಿ S D M C ಸದಸ್ಯರಾಗಿರುವ ಶಿವನಗೌಡ ಪಾಟೀಲ ಮತ್ತು ಈರಣ್ಣ ಪಲ್ಲೇದ ಉಪಸ್ಥಿತರಿದ್ದರು.

ವರದಿ:- ರಮೇಶ್ ತಾಳಿಕೋಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ