Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರಕಾರಿ ಪ್ರೌಢ ಶಾಲೆ ಹಿರೇಬನ್ನಿಗೋಳ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಚುನಾವಣೆ

Advertisement
 ಕುಷ್ಟಗಿ:-   ಸರಕಾರಿ ಪ್ರೌಢಶಾಲೆ ಹಿರೇಬನ್ನಿಗೋಳ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಚುನಾವಣೆಯನ್ನು,ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ವಿದ್ಯುನ್ಮಾನ ಮತಯಂತ್ರದ ಮೂಲಕ ಮತ ಚಲಾಯಿಸಲಾಯಿತು.ವಿದ್ಯಾರ್ಥಿಗಳಿಗೆ ಮತಯಂತ್ರದಲ್ಲಿ ಮತ ಚಲಾಯಿಸಯವ ಬಗೆ ತಿಳಿಸಲಾಯಿತು.ನಮ್ಮಮತ ನಮ್ಮ ಹಕ್ಕು ಎನ್ನುವ ಹಾಗೆ ಮತದಾನದ ಮಹತ್ವ ತಿಳಿಸಲಾಯಿತು.



ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಮಹಾಂತೇಶ ಜಾಲಿಗಿಡದ ಅವರು ಶಾಲಾ ಸಂಸತ್ತು ಚುನಾವಣೆಯ ಅಧಿಕಾರಿಗಳಾಗಿದ್ದರು.ಚುನಾವಣೆಯ ಅಧ್ಯಕ್ಷದಿಕಾರಿಯಾಗಿ.ಶ್ರೀ ಶಿವಕುಮಾರ್ ಗೋಣಿ,ಮೊದಲ ಪೋಲಿಂಗ ಅಧಿಕಾರಿಯಾಗಿ ಶ್ರೀ ಮಹೇಶ ಬಿಸನಾಳ, ಎರಡನೇ ಪೋಲಿಂಗ್ ಅಧಿಕಾರಿಯಾಗಿ ಶ್ರೀ ಶರಣಪ್ಪ ಸ.ಶಿ. ಚುನಾವಣೆಯ ವಿಡೀಯೋ ಗ್ರಾಪರ್ ಶ್ರೀ ಚೇತನಗೌಡ ಗೌಡ್ರು ಸ.ಶಿ. ಅತ್ಯಂತ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದರು.



ಮತ ಚ‍ಲ‌ಾಹಿಸಿದ ಎಲ್ಲ‍ಾ ವಿದ್ಯಾರ್ಥಿಗಳಿಗೆ ಧನ್ಯವಾದಗಳು.ಚುನಾವಣೆಯಲ್ಲಿ ಅ‍ಯ್ಕೆಯ‍ಾದ ವಿಧ್ಯಾರ್ಥಿಗಳಿಗೆ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ಮತ್ತು ಮುಖ್ಯೋಪಾಧ್ಯಾಯರಾದ ಶ್ರೀ ಮಹಾಂತೇಶ ಜಾಲಿಗಿಡದದ ಅವರು ಅಭಿನಂದಸಿದ್ದಾರೆ.

ವರದಿ:- ಶಿವಯ್ಯ ಕೆಂಭಾವಿಮಠ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ