Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

RSS ಪಥಸಂಚಲನಕ್ಕೆ ಇನ್ಮುಂದೆ ಸರ್ಕಾರದ ಅನುಮತಿ ಕಡ್ಡಾಯ : ಪ್ರಿಯಾಂಕ್ ಖರ್ಗೆ

Advertisement

ಕಲಬುರಗಿ: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನಕ್ಕೆ ಇನ್ಮುಂದೆ ಸರ್ಕಾರದ ಅನುಮತಿ (Permission) ಪಡೆಯುವುದು ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮಹತ್ವದ ಹೇಳಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವಿರುವವರೆಗೂ ಈ ನಿಯಮ ಜಾರಿಯಲ್ಲಿರಲಿದೆ ಎಂದು ಸ್ಪಷ್ಟಪಡಿಸುವ ಮೂಲಕ ಹೊಸ ರಾಜಕೀಯ ಚರ್ಚೆಗೆ ನಾಂದಿ ಹಾಡಿದ್ದಾರೆ.

ಆರ್‌ಎಸ್‌ಎಸ್ ಸಂಘಟನೆಯ ನೋಂದಣಿ ಹಾಗೂ ದೇಣಿಗೆ ಸಂಗ್ರಹದ ಕುರಿತು ಮತ್ತೊಮ್ಮೆ ವಾಗ್ದಾಳಿ ನಡೆಸಿದ ಸಚಿವರು, ನೂರು ವರ್ಷಗಳ ಇತಿಹಾಸವಿರುವ ಸಂಘಟನೆಯ ದಾಖಲೆ ಪತ್ರಗಳನ್ನು ಹುಡುಕುವಂತೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.

ತಾವು ಈ ಬಗ್ಗೆ ಪ್ರಶ್ನಿಸುತ್ತಿದ್ದಂತೆ ತಮ್ಮ ವೈಯಕ್ತಿಕ ಜೀವನ ಹಾಗೂ ಕೌಟುಂಬಿಕ ಹಿನ್ನೆಲೆಯನ್ನು ಕೆದಕಲಾಗುತ್ತಿದೆ ಎಂದು ಆಕ್ಷೇಪಿಸಿದ ಅವರು, ಇಂತಹ ಬೆದರಿಕೆಗಳಿಗೆ ತಾವು ಹೆದರುವ ವ್ಯಕ್ತಿಯಲ್ಲ ಎಂದು ಮಾರ್ಮಿಕವಾಗಿ ನುಡಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ರದ್ದಾಗಿದ್ದ ಬಿಪಿಎಲ್ ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ RSS ಪಥಸಂಚಲನಕ್ಕೆ ಇನ್ಮುಂದೆ ಸರ್ಕಾರದ ಅನುಮತಿ ಕಡ್ಡಾಯ : ಪ್ರಿಯಾಂಕ್ ಖರ್ಗೆಸರ್ಕಾರಿ ಶಾಲೆಯ ಗೇಟ್ ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ ಶಿರಗೂರಿನಲ್ಲಿ  ಲಕ್ಷ್ಮೀದೇವಿ ಜಾತ್ರೆ ಮಹೋತ್ಸವಬಿಎಲ್‌ಒಗಳ ಕಾರ್ಯಕ್ಕೆ ಸಹಕರಿಸಲು ಜಮಖಂಡಿ ತಹಶೀಲ್ದಾ‌ರ್ ಅನಿಲ್‌ ಬಡಿಗೇರ ಮನವಿಪ್ರಕೃತಿ ರಕ್ಷಣೆಗೆ ‘ಹಿಮವೀರರ’ ಹೆಜ್ಜೆ: ಬೆಳಗಾವಿಯ ಮುಕ್ತಿಮಠದಲ್ಲಿ ITBP-CIJW ಯೋಧರಿಂದ 500 ಮರಗಳ ನಾಟಿಗಂಗಾಮತ ಸಮಾಜದ ನೂತನ ಪುತ್ತಳಿ ಅನಾವರಣ  ಹಾಗೂ ಪ್ರೌಢಶಾಲೆ  ಕಾಲೇಜ್ ವಿದ್ಯಾರ್ಥಿಗಳಿಗೆ ಸನ್ಮಾನ2000 - 01ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ : ಶ್ರೀ ಗುರುಲಿಂಗೇಶ್ವರ ಪ್ರೌಢಶಾಲೆಗೆ ಸರಸ್ವತಿ ಮೂರ್ತಿ ಕೊಡುಗೆಹೆಂಡತಿ, ನಾದಿನಿಯನ್ನ ಬರ್ಬರವಾಗಿ ಹತ್ಯೆಗೈದ ಗಂಡ ಮಹಾ ಮಳೆಗೆ ತತ್ತರಿಸಿದ ಮುಂಬೈ: 10 ಮಂದಿ ಸಾವು, 3 ಗಂಟೆ ರೆಡ್ ಅಲರ್ಟ್ ಘೋಷಣೆ