LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸರ್ಕಾರಿ ಶಾಲಾ ಶಿಕ್ಷಕಿಯನ್ನು ಕೊಚ್ಚಿ ಕೊಲೆಗೈದು ಸುಟ್ಟು ಹಾಕಿದ ಕಿರಾತಕರು 

Advertisement
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಹಂತಕರು ಶವವನ್ನು ಸುಟ್ಟುಹಾಕಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ ಸರ್ಕಾರಿ ಶಾಲಾ ಶಿಕ್ಷಕಿ ಎಂದು ತಿಳಿದುಬಂದಿದೆ.

ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿರುವ ಜ್ಯೋತಿ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಬೀದರ್‌ನಲ್ಲೇ ಮನೆ ಮಾಡಿ ಶಾಲೆಗೆ ಹೋಗಿಬರುತ್ತಿದ್ದ ಜ್ಯೋತಿ ವಾರಕ್ಕೊಂದು ಬಾರಿ ಕಲಬುರಗಿಗೆ ಬಂದು ವಾಪಸ್ ತೆರಳುತ್ತಿದ್ದರು. ಕಲಬುರಗಿಯಿಂದ ಬೀದರ್ ತೇರಳುವಾಗ ಮಾರ್ಗ ಮಧ್ಯದ ಕಮಲಾಪುರದ ಕಲ್ಮೂಡನಲ್ಲಿ ಜ್ಯೋತಿಯನ್ನು ಕೊಲೆಮಾಡಿದ್ದಾರೆ.

ಬಳಿಕ ದುಷ್ಕರ್ಮಿಗಳು ರಸ್ತೆ ಪಕ್ಕದಲ್ಲಿ ಐದು ಲೀಟರ್ ಪೆಟ್ರೋಲ್ ಹಾಕಿ ಶವವನ್ನು ಸುಟ್ಟಿದ್ದಾರೆ.ಈ ಕುರಿತು ಪೊಲೀಸರು ಅಪರಿಚಿತ ಶವ ಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ವೇಳೆಯಲ್ಲಿ ಕಲಬುರಗಿ ನಿವಾಸಿ ಕೊಲೆಯಾಗಿರೋದು ಬೆಳಕಿಗೆ ಬಂದಿದೆ. ಘಟನೆ ಸಂಬAಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ