Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವರದಿಗೆ ಎಚ್ಚೆತ್ತುಕೊಂಡ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಅಧಿಕಾರಿಗಳು.

Advertisement
ಸೇಡಂ : ತಾಲೂಕಿನ ಕಿಷ್ಟಪೂರ್ ಗ್ರಾಮದಲ್ಲಿ ಸಮುದಾಯ ಭವನದಲ್ಲಿ ವಿದ್ಯುತ್ ವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಗ್ರಾಮಸ್ಥರ ಮನವಿಯಂತೆ ನಮ್ಮ ಭಾರತ ವೈಭವ ನ್ಯೂಸ್ ನಲ್ಲಿ ವರದಿ ಆಗಿತ್ತು. ವರದಿಗೆ ಎಚ್ಚೆತ್ತುಕೊಂಡ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಅಧಿಕಾರಿಗಳು ಸಮುದಾಯ ಭವನದಲ್ಲಿ ವಿದ್ಯುತ್ ಸಂಪರ್ಕ ಸರಿಪಡಿಸಿ ಹಾಗೆ ಫ್ಯಾನ್ ಅಳವಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.

ಭಾರತ ವೈಭವ ದಿನಪತ್ರಿಕೆಯು ಪ್ರತಿದಿನ ಜನರ ಸಮಸ್ಯೆಗಳ ಕುರಿತು ವರದಿಗಳನ್ನು ಮಾಡಿ ಆದಷ್ಟು ಪ್ರಯತ್ನದಲ್ಲಿ ಸಮಸ್ಯೆಗಳು ಪರಿಹಾರ ಆಗುವಂತೆ ಮಾಡುತ್ತಿದೆ ಇಂತಹ ಪತ್ರಿಕೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಗ್ರಾಮದ ನಿವಾಸಿ ನರಸಪ್ಪ ಕೋಸ್ಕಿ ಶುಭ ಹಾರೈಸಿ ಹರ್ಷ ವ್ಯಕ್ತಪಡಿಸಿದರು.

ವರದಿ  : ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ