Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಭಾರತ ಅಧಿವೇಶನಕ್ಕೆ ಅದ್ಧೂರಿ ಚಾಲನೆ : ಗಾಂಧಿ ಪುತ್ಥಳಿ ಅನಾವರಣ

Advertisement

ಬೆಳಗಾವಿ : ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ 1924 ನಡೆಸಿದ್ದ ಕಾಂಗ್ರೆಸ್ ಅಧಿವೇಶನವು ಶತಮಾನ ಪೂರೈಸಿದ್ದರ ಸ್ಮರಣಾರ್ಥ ರಾಜ್ಯ ಕಾಂಗ್ರೆಸ್‌ ಜಿಲ್ಲೆಯಲ್ಲಿ ಇಂದು ಗಾಂಧಿ ಭಾರತ ಅಧಿವೇಶನ ಹಮ್ಮಿಕೊಂಡಿದ್ದು, ಗಾಂಧಿ ಪುತ್ಥಳಿ ಅನಾವರಣ ಮಾಡುವ ಮೂಲಕ ಚಾಲನೆ ನೀಡಲಾಯಿತು.


ಕಾರ್ಯಕ್ರಮದಲ್ಲಿ ಎಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಭಾಪತಿ ಬಸವರಾಜ್ ಹೊರಟ್ಟಿ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.


ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ 1924 ನಡೆಸಿದ್ದ ಕಾಂಗ್ರೆಸ್ ಅಧಿವೇಶನವು ಶತಮಾನ ಪೂರೈಸಿದ ಹಿನ್ನಲೆ ಗಾಂಧಿಜೀಯ 25 ಅಡಿಯ ಕಂಚಿನ ಪುತ್ಥಳಿಯನ್ನು ನಿರ್ಮಿಸಲಾಗಿದ್ದು, ಮಲ್ಲಿಕಾರ್ಜುನ್ ಖರ್ಗೆ ಅವರು ಅನಾವರಣಗೊಳಿಸಿದರು. ಈ ಪ್ರತಿಮೆಗೆ ಸುಮಾರು 20 ಟನ್ ಕಂಚನ್ನು ಬಳಸಲಾಗಿದೆ.


ಇಂದಿನ ಬೆಳಗಾವಿಯಲ್ಲಿ ನಡೆಯುತ್ತಿರುವ ಐತಿಹಾಸಿಕ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರ ದಂಡೇ ಹರಿದು ಬಂದಿದ್ದು, ಗಾಂಧಿ‌ ಭಾರತ ಕಾರ್ಯಕ್ರಮ ಪ್ರಯುಕ್ತ ಬೆಳಗಾವಿ ನಗರ ಸಂಪೂರ್ಣ ಕಾಂಗ್ರೆಸ್‌ಮಯವಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ರಾರಾಜೀಸುತ್ತಿವೆ ಕಾಂಗ್ರೆಸ್ ಬಾವುಟ, ಕೈ ನಾಯಕರ ಕಟೌಟ್‌ಗಳನ್ನು ನಿಲ್ಲಿಸಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ