LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಭವ್ಯ ತಿರಂಗಾ ಯಾತ್ರೆ:ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ

Advertisement

ಬಾಗಲಕೋಟೆ : ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ  ಬಿಜೆಪಿ ವತಿಯಿಂದ ಭವ್ಯ ತಿರಂಗಾ ಯಾತ್ರೆ ನಡೆಯಿತು  ಸುಮಾರು 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜವನ್ನು ಹಿಡಿದು ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಮಾಜಿ ಸೈನಿಕರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದರು.

ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಬೀಳೂರು ಅಜ್ಜನ ದೇವಸ್ಥಾನದಿಂದ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು ಅಲ್ಲಿಂದ ಬಸವೇಶ್ವರ ವೃತ್ತ, ಎಂಜಿ ರಸ್ತೆ, ವಲ್ಲಭಭಾಯಿ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಯಾತ್ರೆ ಸಾಗಿತು. ಮೆರವಣಿಗೆಯಲ್ಲಿ ‘ಭಾರತ್ ಮಾತಾ ಕೀ ಜೈ’ ಸೇರಿದಂತೆ ದೇಶಭಕ್ತಿಯ ಘೋಷಣೆಗಳು ಮೊಳಗಿದವು ಬೃಹತ್ ತಿರಂಗಾ ಹಿಡಿದು ಸಾಗಿದ ಯಾತ್ರೆ ಸಾರ್ವಜನಿಕರ ಗಮನ ಸೆಳೆಯಿತು.     
ವರದಿ : ಬಸವರಾಜ ಪೂಜಾರಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ