Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ರಥಯಾತ್ರೆಗೆ ಭವ್ಯ ಸ್ವಾಗತ

Advertisement
ಕಲಘಟಗಿ : -ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಗಮಿಸಿದ ಕನ್ನಡಜ್ಯೋತಿ ಹೊತ್ತ ಕನ್ನಡ ರಥಯಾತ್ರೆಗೆ ಪಟ್ಟಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಹನ್ನೆರಡು ಮಠದಿಂದ ವಿವಿಧ ಕಲಾತಂಡ ಹಾಗೂ ವಾದ್ಯಮೇಳಗಳಿಂದ ರಥಯಾತ್ರೆಯನ್ನು ಪಟ್ಟಣದಲ್ಲಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷರಾ ಡಾ.ಲಿಂಗರಾಜ ಅಂಗಡಿ, ತಹಶೀಲ್ದಾರ ವಿರೇಶ ಮುಳಗುಂದಮಠ, ಸಿಪಿಐ ಶ್ರೀಶೈಲ ಕೌಜಲಗಿ, ಪಿಎಸ್ಐ ಬಸವರಾಜ ಯದ್ದಲಗುಡ್ಡ ಬ್ಲಾಕ ಕಾಂಗ್ರೆಸ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ, ಹರೀಶ ಮಠದ, ಸೋಮು ಬೆನ್ನೂರ, ಐ. ಸಿ. ಗೋಕುಲ, ಗಂಗಪ್ಪ ಗೌಳಿ, ಎಸ್. ಎಸ್. ತಡಸಮಠ, ಕೃಷ್ಣಾ ತಹಶೀಲ್ದಾರ, ಪ್ರಮೋದ ಪಾಲ್ಕರ, ಈಶ್ವರ ಜವಳಿ, ವೈ ಜಿ ಭಗವತಿ, ಶ್ರೀಧರ ಪಾಟೀಲ ಕುಲಕರ್ಣಿ, ಸೋಮಲಿಂಗ ಒಡೆಯರ, ಶಂಕರಗೌಡ ಭಾವಿಕಟ್ಟಿ, ಪಟ್ಟಣ ಪಂಚಾಯತ ಸದಸ್ಯರು ಸೇರಿದಂತೆ ತಾಲೂಕು ಕಸಾಪ ಸದಸ್ಯರು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ವಿವಿಧ ಶಾಲೆಗಳ ಸಿಬ್ಬಂದಿ ವರ್ಗ ಮತ್ತು ಮಕ್ಕಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಕನ್ನಡ ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

 ವರದಿ:-ನಿತೀಶ ತಡಸ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ