LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬಿಜೆಪಿ ಪಾದಯಾತ್ರೆ ಸಮಾರೋಪ ಕಾರ್ಯಕ್ರಮಕ್ಕೆ ಗ್ರೀನ್ ಸಿಗ್ನಲ್ 

Advertisement

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ಪಾದಯಾತ್ರೆಯ (BJP Padyatra) ಸಮಾರೋಪ ಸಮಾರಂಭಕ್ಕೆ ಬಳ್ಳಾರಿ (Ballari) ಜಿಲ್ಲಾಡಳಿತ ಕೊನೆಗೂ ಅನುಮತಿ ನೀಡಿದೆ. ನಗರದ ಎಕ್ಸ್‌ ಮುನಿಸಿಪಲ್ ಶಾಲಾ ಮೈದಾನದಲ್ಲಿ ಸಮಾವೇಶ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಒಪ್ಪಿಗೆ ನೀಡಿದೆ.

ಸಮಾರೋಪ ಸಮಾರಂಭಕ್ಕೆ ಮೈದಾನ ಬಳಕೆಗೆ ಅನುಮತಿ ನೀಡದಿರುವ ವಿಚಾರವಾಗಿ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್‌ ಅವರ ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಭೆ ನಡೆಸಿ ಕಾರ್ಯಕ್ರಮಕ್ಕೆ ಷರತ್ತುಗಳೊಂದಿಗೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 10 ರಂದು ಮಧ್ಯಾಹ್ನ 3 ರಿಂದ ರಾತ್ರಿ 8 ಗಂಟೆ ವರೆಗೆ ಸಮಾರೋಪ ಸಮಾವೇಶ ನಡೆಸಲು ಬಿಜೆಪಿ ಪೂರ್ವತಯಾರಿ ಮಾಡಿಕೊಂಡಿದೆ. ಬಿಜೆಪಿ ನಾಯಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಿಎಂ ಸೂಚನೆ ಮೇರೆಗೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೀಲ್ಸ್ ವಿಚಾರವಾಗಿ ದಂಪತಿ ನಡುವೆ ಗಲಾಟೆ: ಹೆಂಡತಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ ಸತೀಶ್ ಜಾರಕಿಹೊಳಿ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದಾರೆ : ಡಿ.ಕೆ.ಶಿವಕುಮಾರ್2 ವರ್ಷದ ಕಂದಮ್ಮನ ಮೇಲೆ ಹರಿದ ಕಾರು : ತಾಯಿ ಕಣ್ಣೆದುರೇ ದಾರುಣ ಸಾವುಯುಎಸ್ ಓಪನ್ ಟೆನಿಸ್: ಬೆನ್ ಸೇಲ್ಟನ್ ಸೆಮಿ ಪೈನಲ್ ಗೆ ವಿದ್ಯಾವಿಕಾಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣಾ ಕಾರ್ಯಕ್ರಮ  ಪಾಕಿಸ್ತಾನ- ಶ್ರೀಲಂಕಾ ಎರಡನೇ ಸೆಮಿಪೈನಲ್ ಸೆ. 11 ರಂದು ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಆನ್​​ಲೈನ್​​ನಲ್ಲಿಯೇ ಕಥೆ-ಕಾದಂಬರಿ ಓದಿ ಹಣ ಸಂಪಾದಿಸಿ': ಹಣ ಕಳೆದುಕೊಂಡ ಸಾವಿರಾರು ಮಂದಿ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ ಸೇರಿ ಐದು ಕಡೆ ಇಡಿ ದಾಳಿ ನಾಳೆ ಭಾರತ- ಬಾಂಗ್ಲಾದೇಶ ಮೊದಲ ಸೆಮಿಪೈನಲ್