Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ದಿನಾಚರಣೆ : ಸಿಹಿ ಹಂಚಿ ಸಂಭ್ರಮಿಸಿದ  ಮಹಿಳೆಯರು  

Advertisement

ಬಸವನಬಾಗೇವಾಡಿ: ತಾಲೂಕ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ  ವತಿಯಿಂದ  ಪಟ್ಟಣದ ತಾಲೂಕ ಪಂಚಾಯತ ಆವರಣದಲ್ಲಿ "ಗೃಹಲಕ್ಷ್ಮಿ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಗುರುವಾರ ಬೆಳಿಗ್ಗೆ ಆಯೋಜಿಸಲಾಗಿತ್ತು.                                      

ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ವೆಂಕಟೇಶ ವಂದಾಲ ಮಾತನಾಡಿ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ಮುಟ್ಟಿಸುವಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾರ್ಯ ನಿರ್ವಹಿಸುತ್ತಿದೆ ಎಂದರು.  ಶಿಶು ಅಭಿವೃದ್ಧಿ ಅಧಿಕಾರಿ ಶಿಲ್ಪಾ ಹಿರೇಮಠ, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಮೈಬೂಬ ನಾಯ್ಕೋಡಿ, ಮುಖಂಡರಾದ ಸಂಗಮೇಶ ಕೋಲಕಾರ,ರುಕ್ಮಿಣಿ ರಾಠೋಡ, ರವಿ ರಾಠೋಡ ಸೇರಿದಂತೆ ಅನೇಕರು ಮಾತನಾಡಿದರು.           

ಈ ಸಂದರ್ಭದಲ್ಲಿ ತಹಶೀಲ್ದಾರ್ ವಾಯ್. ಎಸ್ ಸೋಮನಕಟ್ಟಿ, ಪುರಸಭೆ ಅಧಿಕಾರಿ ಶಬ್ಬೀರ ರೇವೂರಕರ, ವೀರೇಶ ಸರಶೆಟ್ಟಿ ಮುಖಂಡರಾದ ಸುರೇಶ ಹಾರಿವಾಳ, ಮೈಬೂಬ ನಾಯ್ಕೋಡಿ, ಆನಂದ ಜಾಧವ, ಸುರೇಶ ಪಾಟೀಲ, ಸಂಗಯ್ಯ ಕಾಳಹಸ್ತೇಶ್ವರಮಠ,  ಸೇರಿದಂತೆ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು,ಅಧಿಕಾರಿಗಳು,ಕಾಂಗ್ರೇಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಜನ ಪ್ರತಿನಿಧಿಗಳು  ಹಾಜರಿದ್ದರು. ನಂತರ ಸಮಿತಿ ಸಭೆ ಜರುಗಿತು.                            ವರದಿ : ಗುರುರಾಜ ಕನ್ನೂರ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆಗೃಹಲಕ್ಷ್ಮಿ ದಿನಾಚರಣೆ : ಸಿಹಿ ಹಂಚಿ ಸಂಭ್ರಮಿಸಿದ  ಮಹಿಳೆಯರು