Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ

Advertisement
ಮಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣದಿಂದ ಗೃಹಿಣಿಯೊಬ್ಬರು ಆ ಹಣದಿಂದ ತನ್ನ ಪತಿಗೆ ಸ್ಕೂಟರ್ ಕೊಡಿಸುವ ಮೂಲಕ ಸುದ್ದಿಯಾಗಿದ್ದಾರೆ.

ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂಗಾಗಿ ಸ್ಕೂಟರ್ ಖರೀದಿಸಿದ್ದಾರೆ.

ಪೈಂಟರ್ ಆಗಿರುವ ಸಲೀಂ ನಿತ್ಯ ದೂರದ ಊರುಗಳಿಗೆ ಪೈಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಹೀಗಾಗಿ ಪತಿ ಕೆಲಸಕ್ಕೆ ತೆರಳಲು ಪತ್ನಿ ಮಿಸ್ರಿಯಾರ ಗೃಹಲಕ್ಷ್ಮಿ ಹಣದಿಂದ ಸ್ಕೂಟರ್‌ ಕೊಡಿಸಿದ್ದಾರೆ.

ಸಲೀಂ ತನ್ನ ಪತ್ನಿ ನೀಡಿದ ಸ್ಕೂಟರ್‌ನೊಂದಿಗೆ ಶಾಸಕರನ್ನು ಭೇಟಿಯಾಗಿ ಸರ್ಕಾರದ ಗೃಹಲಕ್ಷ್ಮೀ ಹಣದಿಂದ ತನ್ನ ಬಾಳು ಬೆಳಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಶಾಸಕರು ಸಲೀಂರನ್ನು ಸನ್ಮಾನಿಸಿ ಗೌರವಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ