Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ : 1 ಲಕ್ಷ 12 ಸಾವಿರಕ್ಕೂ ಅಧಿಕ ಅನರ್ಹರು ಪತ್ತೆ

Advertisement

ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಮೃತರಾದರವರನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು, 17 ಜಿಲ್ಲೆಗಳ ವ್ಯಾಪ್ತಿಯಲ್ಲಿ ಇದುವರೆಗೆ ಸುಮಾರು 1,12,092 ಕ್ಕೂ ಹೆಚ್ಚು ಅನರ್ಹರನ್ನು ಪತ್ತೆ ಹಚ್ಚಿ ಪಟ್ಟಿಯಿಂದ ಕೈ ಬಿಡಲಾಗಿದೆ.

ಇವುಗಳಲ್ಲಿ 55,232 ಮೃತರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವುದು ಪರಿಶೀಲನೆ ವೇಳೆ ಪತ್ತೆಯಾಗಿದೆ. ಜೊತೆಗೆ ಐಟಿ, ಜಿಎಸ್‌ಟಿ ಪಾವತಿಸುತ್ತಿರುವ 56,860 ಮಹಿಳೆಯರನ್ನು ಗೃಹಲಕ್ಷ್ಮಿ ಪಟ್ಟಿಯಿಂದ ಕೈ ಬಿಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಸಾವಿರ, ಉಡುಪಿ ಜಿಲ್ಲೆಯಲ್ಲಿ 2,800, ದಾವಣಗೆರೆಯಲ್ಲಿ 4000, ಮೈಸೂರು ಜಿಲ್ಲೆಯಲ್ಲಿ 18000, ಉತ್ತರ ಕನ್ನಡ ಜಿಲ್ಲೆಯಲ್ಲಿ 6380, ಹಾವೇರಿಯಲ್ಲಿ 6346, ಚಿತ್ರದುರ್ಗದಲ್ಲಿ 12,637, ಕೊಪ್ಪಳ ಜಿಲ್ಲೆಯಲ್ಲಿ 7,200 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 1,12,092 ಫಲಾನುಭವಿಗಳನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು ನಿಡಗುಂದಿ ಶಾಲಾ ಆವರಣಕ್ಕೆ ಬಂದ ನಾಗರಹಾವು: ಉರಗ ರಕ್ಷಕ ರವಿ ಮಾದರರಿಂದ ಸುರಕ್ಷಿತ ರಕ್ಷಣೆರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ  ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರ ಹುಟ್ಟು ಹಬ್ಬದ ನಿಮಿತ್ತವಾಗಿ ಹಣ್ಣು ವಿತರಣೆ ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರ ಹುಟ್ಟು ಹಬ್ಬದ ನಿಮಿತ್ತವಾಗಿ ಹಣ್ಣು ವಿತರಣೆಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ : 1 ಲಕ್ಷ 12 ಸಾವಿರಕ್ಕೂ ಅಧಿಕ ಅನರ್ಹರು ಪತ್ತೆಸರ್ಕಾರಿ ನೌಕರನ ವೈಯಕ್ತಿಕ ಮಾಹಿತಿಯನ್ನು RTI ಅಡಿ ಬಹಿರಂಗಪಡಿಸಲು ಸಾಧ್ಯವಿಲ್ಲ : ಹೈಕೋರ್ಟ್ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜೈಲು ಪಾಲಾಗಿ ಇಂದಿಗೆ ಎರಡು ವರ್ಷ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ದಾಖಲೆ : ಸಂಪುಟ ಸಭೆಯಲ್ಲಿ ಎದ್ದು ನಿಂತ ಗೌರವ ಗ್ಯಾರೆಂಟಿ ಯೋಜನೆ ಅಧ್ಯಕ್ಷರಿಂದ ನ್ಯಾಯಬೆಲೆ ಅಂಗಡಿಯ ಮಾಲೀಕರ ಸಭೆ