LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವರನಟ ಡಾ. ರಾಜ್‌ ಕುಮಾರ್‌ ರನ್ನು ನೆನೆದ ಪ್ರಧಾನಿ ಮೋದಿ 

Advertisement

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ (Pm Modi) ಇಂದು ಬೆಂಗಳೂರಿನ (Bengaluru) ಆನೇಕಲ್‌ ನಲ್ಲಿರುವ ಪ್ರಶಾಂತಿ ಕುಟೀರದ (Prashanti Kuteera) ಸ್ವರ್ಣ ಮಹೋತ್ಸವವನ್ನು ಉದ್ದೇಶಿಸಿ ಮಾತನಾಡಿದರು.

ಇಂದು ಬೆಂಗಳೂರಿನಲ್ಲಿ ನನಗೆ ಯೋಗದ ಅವಶ್ಯಕತೆಯ ಬಗ್ಗೆ ಮಾತನಾಡುವ ಅವಕಾಶ ದೊರೆತಿದೆ.ಕರ್ನಾಟಕದ ಈ ಭೂಮಿ ಪುರಾತನಕಾಲದಿಂದ ಯೋಗದ ಕೇಂದ್ರವಾಗಿದೆ. ಯೋಗದ ಬಗ್ಗೆ ಪ್ರಾತ್ಯಕ್ಷಿಕ ಮಾರ್ಗದರ್ಶನ ನೀಡುವ ಆಚಾರ್ಯರಿಗೆ ಈ ಭೂಮಿ ಜನ್ಮ ನೀಡಿದೆ. ಯೋಗದ ಪರಂಪರೆಯನ್ನು ಸಮೃದ್ಧ ಗೊಳಿಸಿದೆ. 

ಕನ್ನಡದ ಹೆಮ್ಮೆಯ ವರನಟ ಡಾ. ರಾಜ್‌ ಕುಮಾರ್‌ ಅವರೂ ಸಹ ಯೋಗಾಭ್ಯಾಸದಿಂದ ಪ್ರಸಿದ್ದರಾಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದರು.

ಈ ರಾಜ್ಯವು ಸೇವೆ ಹಾಗೂ ಸಮರ್ಪಣೆಯಲ್ಲಿ ತೊಡಗಿಸಿಕೊಂಡಿರುವ ಮಾದರಿಯನ್ನು ಪ್ರತಿರಾಜ್ಯವೂ ಅನುಕರಿಸಬೇಕೆಂದು ಪ್ರಧಾನಿ ಮೋದಿ ಕರೆ ನೀಡಿದರು. ಈ ರೀತಿಯ ಒಂದು ಸಾಧಾರಣ ಯೋಗ ಕೇಂದ್ರವು ಇಂದು ಒಂದು ದೊಡ್ಡ ಸಂಸ್ಥೆಯಾಗಿ ಮಾರ್ಪಟ್ಟಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೈಯದ್ ಮುಸ್ತಾಕ್ ಅಲಿ ಟಿ-20 : ಕರ್ನಾಟಕ ಶುಭಾರಂಭ2,000ಕ್ಕೆ ಮರುಳಾಗಬೇಡಿ, 5,000 ರೂ. ಬರುವಂತೆ ಮಾಡಬಲ್ಲೆ: ಕುಮಾರಸ್ವಾಮಿ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ತೆಲುಗು ನಟ ಗಿರಿಬಾಬು ನಿಧನಅಯ್ಯಪ್ಪ ಭಕ್ತರಿಗೆ ಸಿಹಿ ಸುದ್ದಿ :  2 ಲಕ್ಷ ಉಚಿತ ಜೀವ ವಿಮೆ, ಮನೆಯ ಬಾಗಿಲಿಗೇ ಪ್ರಸಾದ RSSಗೂ ನೋಂದಣಿ ಮಾಡಿಸಲಿದ್ದೇನೆ: ಪ್ರಿಯಾಂಕ್ ಖರ್ಗೆಭಾರತ ಕಿರಿಯರ ತಂಡಕ್ಕೆ 338 ರನ್ ಗಳ ಗೆಲುವಿನ ಗುರಿ 15 ಸಾವಿರ ರೂ. ಸಂಬಳ ಪಡೆಯುವ ಯುವಕನ ಹೆಸರಿನಲ್ಲಿ 350 ಕೋಟಿ ರೂ. ವಂಚನೆ538 ಕೋಟಿ ರೂ. ಕೊಟ್ಟು ಕೋಟೆ ಖರೀದಿಸಿದ ಫೇಸ್‌ಬುಕ್‌ ಮಾಲಿಕ ಜುಕರ್‌ಬರ್ಗ್‌ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ :  ತಾಯಿಯ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅಳುಕಲಾದಗಿಯ ಶ್ರೀ ಗುರುಲಿಂಗೇಶ್ವರ ಪ್ರೌಢ ಶಾಲೆ : ಜವಾಹರಲಾಲ್ ನೆಹರು ಜನ್ಮದಿನದ ಹಾಗೂ ಮಕ್ಕಳ ದಿನಾಚರಣೆ ಆಚರಣೆ