LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿ

ಪ್ಲೇ ಆಪ್ ಸಾಧ್ಯತೆಯನ್ನು ಹುಡುಕುತ್ತ ಕಣಕ್ಕಿಳಿಯಲಿದೆ ಸಿಎಸ್‌ಕೆ

Advertisement


ಅಹ್ಮದಾಬಾದ್: ಗುಜರಾತ್ ಟೈಟನ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೬ ನೇ ಪಂದ್ಯದಲ್ಲಿ ಇಂದು ಚೆನ್ನೆöÊ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು, ಮೊದಲ ಇಲ್ಲವೇ ಎರಡನೇ ಸ್ಥಾನದಲ್ಲಿ ಉಳಿದುಕೊಳ್ಳುವ ಗುರಿಯೊಂದಿಗೆ ಕಣಕ್ಕೆ  ಇಳಿಯಲಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗುತ್ತಿದ್ದು, ಮೊದಲೆರಡು ಸ್ಥಾನ ಪಡೆದರೆ ಕ್ವಾಲಿಫಾಯರ್-೧ ರಲ್ಲಿ ಆಡಿ ಅದರಲ್ಲಿ ಗೆದ್ದು ನೇರ ಫೈನಲ್‌ಗೇರುವ ಇರಾದೆಯೂ ಆ ತಂಡಕ್ಕೆ ಇದೆ. ಇನ್ನೊಂದೆಡೆ ಚೆನ್ನೆöÊ ಸೂಪರ್ ಕಿಂಗ್ಸ್ ತಂಡವು ಈ ಪಂದ್ಯವನ್ನಾದರೂ ಗೆದ್ದು ನಾಲ್ಕನೇ ತಂಡವಾಗಿ ಪ್ಲೇ ಆಪ್ ಪ್ರವೇಶ ಪಡೆಯುವ ಸಾಧ್ಯತೆಯನ್ನು ಅರಸುತ್ತ ಕುಳಿತುಕೊಳ್ಳಬೇಕಿದೆ. ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿಸಿಂಧನೂರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಬಾಗೇಪಲ್ಲಿ ಪುರಸಭೆಯಿಂದ ಬೀದಿ ದೀಪಗಳ ನಿರ್ವಹಣೆಗೆ ಲಕ್ಷ ಲಕ್ಷ ಬಿಲ್