Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರು ವಂದನಾ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ

Advertisement
ರಾಮದುರ್ಗ: ತಾಲೂಕಿನ ಅವರಾದಿ ಗ್ರಾಮದ ಅನುಪಮಾ ವಿದ್ಯಾ ಮಂದಿರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 1999 ರಿಂದ 2010 ನೇ ಸಾಲಿನ ಏಳನೇ ತರಗತಿ ವಿದ್ಯಾರ್ಥಿಗಳಿಂದ ಜ್ಞಾನ ದಾಸೋಹಿ ಮೃತ್ಯುಂಜಯ ಶ್ರೀಗಳ ದಿವ್ಯ ಬೆಳಗಿನಲ್ಲಿ ಗುರು ವಂದನಾ ಹಾಗೂ ಸ್ನೇಹ ಸಮ್ಮಿಲನ ಸಮಾರಂಭವು ಶ್ರೀ ಫಲಾಹಾರೇಶ್ವರ ಮಠದಲ್ಲಿ ಪೂಜ್ಯ ಶ್ರೀ ಶಿವಮೂರ್ತಿ ಮಹಾ ಸ್ವಾಮಿಜೀಗಳ ದಿವ್ಯ ಸಾನಿಧ್ಯದಲ್ಲಿ ದೀಪ ಬೆಳಗಿಸುವದರೊಂದಿಗೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಗುರುವೃಂದದವರಿಗೆ ಹಾಗೂ ಅಥಿತಿಗಳಿಗೆ ಸನ್ಮಾನಿಸುವ ಮೂಲಕ ಗೌರವ ವಂದನೆಗನ್ನು ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸರಕಾರಿ ಆದರ್ಶ ಪದವಿ ಪೂರ್ವ ಕಾಲೇಜು ಕಟಕೋಳ ಮಹಾವಿದ್ಯಾಲಯದ ಪ್ರಭಾರಿ ಪ್ರಚಾರ್ಯರು ಡಾ. ಸಿದ್ದಪ್ಪ ಕಟ್ಟೆಕಾರ ಆಗಮಿಸಿದ್ದರು ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳಳು ಉಪಸ್ಥಿತರಿದ್ದರು.

ವರದಿ: ಕುಮಾರ ಎಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ