Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ವಿದ್ಯೆ ಕಲಿಸಿದ ಗುರುಗಳನ್ನು ಸದಾ ಸ್ಮರಿಸುತ್ತಿರಬೇಕು'

Advertisement
ಇಲಕಲ್ಲ: ತಾಲೂಕಿನ ಕಂದಗಲ್ಲ ಗ್ರಾಮದ ವಿಶ್ವ ಚೇತನ ಪಬ್ಲಿಕ್ ಸ್ಕೂಲ್ ಶಾಲೆಯ "ಗುರುಮಹಾಂತ ರಂಗಮಂದಿರ"ದಲ್ಲಿ ' ಶ್ರೀ ಗಳ ಆಶೀರ್ವಚನ ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.



ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪಂಡಿತರು ವಾಗ್ಮಿಗಳು ಹತ್ತಾರು ಭಾಷೆಗಳನ್ನ ಕರಗತ ಮಾಡಿಕೊಂಡು ಹಲವಾರು ರಾಷ್ಟ್ರ ಗಳನ್ನು ಸುತ್ತಿರುವ ಪರಮಪೂಜ್ಯ ಜಗದ್ಗುರುಗಳಾದ ಪೂಜ್ಯಶ್ರೀ ಚಂದ್ರಶೇಖರ ಮಹಾಸ್ವಾಮಿಗಳು ಅಕ್ಕಿಹೊಂಡ, ಹೊಸುರು, ಹುಬ್ಬಳ್ಳಿ. ಇವರು ವಹಿಸಿ ವಿದ್ಯಾರ್ಥಿಗಳು ತಮ್ಮ್ ತಂದೆ ತಾಯಿಯನ್ನು ವಿದ್ಯೆ ಕಳಿಸಿದ ಗುರುಗಳನ್ನು ಸದಾ ಸ್ಮರಿಸುತ್ತಿರಬೇಕು ಅವರಿಗೆ ಗೌರವ ನೀಡಬೇಕು ಸದಾಕಾಲ ಅವರ ಸೇವೆಯೊಂದಿಗೆ ನಿಮ್ಮ್ ಜೀವನವನ್ನು ಸಾರ್ಥಕಪಡಿಸಿಕೊಳ್ಳುವದರ ಜೋತೆಗೆ ಉತ್ತಮ ವಿದ್ಯೆ ಹೊಂದಿ ನಮ್ಮ ದೇಶದ ಉತ್ತಮ ಪ್ರಜೆಗಳಾಗಬೇಕು, ವಿದ್ಯೆ ಯಿಂದ ಜೀವನ ಸಮೃದ್ದಿ ಇದ್ದು ಅದನ್ನು ಉಪಯೋಗಿಸಿಕೊಳ್ಳಬೇಕು ಎಂದು ಆಶೀರ್ವಚನ ನೀಡಿದರು.

ಶಾಲೆಯ ಸಂಸ್ಥಾಪಕರಾದ ಸಂಗಣ್ಣ ಎಸ್ ಹವಾಲ್ದಾರ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಶ್ರೀಗಳ ಪಾದಪೂಜೆಯನ್ನು ಕು. ಆದರ್ಶ ಹವಾಲ್ದಾರ್ ನೆರವೇರಿಸಿ ಆಶೀರ್ವಾದ ಪಡೆದರು. ಕಾರ್ಯಕ್ರಮದ ನಿರೂಪಣೆ ಗುರುಮಾತೆ ಕು.ಭವ್ಯಶ್ರೀ ಭಂಡಾರಿ. ಸ್ವಾಗತ ಗುರುಗಳಾದ ಕು. ಅಜಯ್ ಹೆಚ್.ವಂದನಾರ್ಪಣೆ ಗುರುಮಾತೆ ಕು. ನಂದಿನಿ ನಾಯ್ಕ ಮಾಡಿದರು ಶಾಲೆಯ ಎಲ್ಲಾ ಶಿಕ್ಷಕವೃಂದ, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು, ಪಾಲಕವೃಂದ, ಆಡಳಿತ ಮಂಡಳಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ: ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ