LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯದಲ್ಲಿ ಗುಟ್ಕಾ ನಿಷೇಧ : ಖರೀದಿಗೆ ಮುಗಿಬಿದ್ದ ಜನರು 

Advertisement

ಕೊಪ್ಪಳ: ರಾಜ್ಯದಲ್ಲಿ ಗುಟ್ಕಾ ಮಾರಾಟದ ಮೇಲೆ ನಿರ್ಬಂಧದ ಸುದ್ದಿ ಹರಡುತ್ತಿದ್ದಂತೆ, ಕೊಪ್ಪಳದಲ್ಲಿ ಗುಟ್ಕಾ ಖರೀದಿಸಲು ಜನರು ಮುಗಿಬಿದ್ದ ಘಟನೆ ವರದಿಯಾಗಿದೆ.

ನಿಷೇಧ ಜಾರಿಗೆ ಬರಲಿದೆ ಎಂಬ ಆತಂಕದಿಂದ ಕೆಲವರು ಮುಂಚಿತವಾಗಿಯೇ ಹೆಚ್ಚಿನ ಪ್ರಮಾಣದಲ್ಲಿ ಗುಟ್ಕಾ ಖರೀದಿಸಲು ಮುಂದಾಗಿದ್ದಾರೆ.

ಕೊಪ್ಪಳ ಜಿಲ್ಲೆಯ ವಿವಿಧೆಡೆ ಅಂಗಡಿಗಳ ಬಳಿ ಗುಟ್ಕಾ ಖರೀದಿಗಾಗಿ ಜನರು ಸೇರಿದ್ದ ದೃಶ್ಯಗಳು ಕಂಡುಬಂದಿವೆ.

ಸಾಮಾನ್ಯವಾಗಿ ₹25ಕ್ಕೆ ಮಾರಾಟವಾಗುತ್ತಿದ್ದ ಗುಟ್ಕಾ ಪ್ಯಾಕೆಟ್‌ಗಳಿಗೆ ಕೆಲವೆಡೆ ₹100ರವರೆಗೂ ಬೆಲೆ ಏರಿಕೆಯಾಗಿದೆ ಎನ್ನಲಾಗಿದೆ. ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದರ ಏರಿಕೆಯಾಗಿದೆ ಎಂದು ವ್ಯಾಪಾರ ವಲಯದಲ್ಲಿ ಹೇಳಲಾಗುತ್ತಿದೆ.

ಗುಟ್ಕಾ ಮಾರಾಟ ನಿಷೇಧದ ಕುರಿತ ಸುದ್ದಿ ಹರಡಿದ ಬೆನ್ನಲ್ಲೇ ಕೆಲ ಅಂಗಡಿಗಳಲ್ಲಿ ದಾಸ್ತಾನು ಮುಗಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಖರೀದಿಸಿದ್ದ ಗುಟ್ಕಾವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್