Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಡಪದ ಅಪ್ಪಣನವರ ಜಯಂತಿ ಆಚಾರಣೆ.

Advertisement
ಐಗಳಿ: -12 ನೇ ಶತಮಾನದ ವಚನ ಚಳುವಳಿಗಾರ ಶಿವಶರಣ ಹಡಪದ ಅಪ್ಪಣನವರು ಜಯಂತಿ ನಿಮಿತ್ತ ಶನಿವಾರದಂದು ಅಥಣಿ ತಾಲೂಕಿನ ಐಗಳಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಅವರ ಭಾವಚಿತ್ರಕ್ಕೆ ಗ್ರಾಮ ಪಂಚಾಯತಿ ಸದಸ್ಯರಾದ ಬಿ ಎಸ್ ಬಿರಾದಾರ ಅವರು ಪೂಜ್ಯ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಅಪ್ಪಾಸಾಬ ಪಾಟೀಲ ದೇವೇಂದ್ರ ಬೆಳಗಲಿ ಶ್ರೀಶೈಲ ಮಿರ್ಜಿ ಸುರೇಶ ಹುಣಶಿಕಟ್ಟಿ ಮಲ್ಲಿಕಾರ್ಜುನ ಹಿಪ್ಪರಗಿ ಪಪಲು ಪಠಪತಿ ಹಡಪದ ಸಮಾಜದ ಮಲ್ಲಿಕಾರ್ಜುನ ನಾವ್ಹಿ ಜಿ ಜಿ ಹಡಪದ (ಲೈಮನ್) ಕಲ್ಲಪ್ಪ ನಾವ್ಹಿ ಕುಮಾರ ನಾವ್ಹಿ ನಾಗಪ್ಪ ನಾವ್ಹಿ ಗ್ರಾಮ ಪಂ ಕಾರ್ಯದರ್ಶಿ ಗಿರೇಶ ಅವಟಿ ಕ್ಲಾರ್ಕ್ ಅಪ್ಪು ಮದಬಾವಿ ಸಿಬ್ಬಂದಿ ವರ್ಗದವರು ಉಪಸ್ಥಿತಿ ಇದ್ದರು.

ವರದಿ:-ಆಕಾಶ ಮಾದರ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ