LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪ್ರಮುಖ ಚೆಸ್ ಪಂದ್ಯಾವಳಿಯಿAದ ಹಿಂದೆ ಸರಿದ ಕೊನೆರೂ ಹಂಪಿ

Advertisement
----------------------------------------------------------------------------------ಕ್ರೀಡೆಗೂ ಬಿಸಿ ತಾಕಿಸಿದ ಪಶ್ಚಿಮ ಏಷ್ಯಾ ಬಿಕ್ಕಟ್ಟು

ನವದೆಹಲಿ: ಇದೇ ದಿ. ೨೮ ರಿಂದ ಸೈಪ್ರಸ್‌ನಲ್ಲಿ ನಡೆಯುವ ಪ್ರತಿಷ್ಠಿತ ಫಿಡೆ ಮಹಿಳೆಯರ ಕ್ಯಾಂಡಿಡೇಟಸ್ ಚೆಸ್ ಪಂದ್ಯಾವಳಿಯಿAದ ಕೊನೆರೂ ಹಂಪಿ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದಾರೆ.
ಪಶ್ಚಿಮ ಏಷ್ಯಾ ಯುದ್ಧ ಸ್ಥಿತಿಯಿಂದಾಗಿ ತಮ್ಮ ಜೀವ ರಕ್ಷಣೆಗೆ ಮೊದಲ ಆದ್ಯತೆ ನೀಡಿರುವ ವಿಶ್ವದ ೫ ನೇ ಶ್ರೇಯಾಂಕದ ಆಟಗಾರ್ತಿ ಪಂದ್ಯಾವಳಿಯಿAದ ಹಿಂದೆ ಸರಿಯುವ ಕಠಿಣ ನಿರ್ಧಾರ ಕೈಗೊಂಡಿದ್ದಾರೆ.
ಈ ನಿರ್ಧಾರ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು ಇದು ನನಗೆ ಸುಲಭ ನಿರ್ಧಾರವಾಗಿರಲಿಲ್ಲ. ಬಹಳ ದಿನಗಳಿಂದ ನಿರಂತರ ಯೋಚನೆ ಮಾಡಿ ಈ ಕಠಿಣ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್