Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಣ್ಣಿನೊಂದಿಗೆ ಕೈಗಳು, ಭಾರತ ದೊಂದಿಗೆ ಹೃದಯಗಳು ಪರಿಸರ ಅಭಿಯಾನಕ್ಕೆ ಚಾಲನೆ!

Advertisement
ಸಿಂಧನೂರು: ಜುಲೈ 4ರಂದು ಚಿಲ್ಡ್ರನ್ ಇಸ್ಲಾಮಿಕ್ ಆರ್ಗನೈಜೇಷನ್ (ಸಿಐಒ) ಹೊಣೆಗಾರಿಕೆಯ ಕಾಳಜಿಯೊಂದಿಗೆ "ಮಣ್ಣಿನಲ್ಲಿ ಕೈಗಳು, ಭಾರತದೊಂದಿಗೆ ಹೃದಯಗಳು" ಎಂಬ ಶೀರ್ಷಿಕೆಯೊಂದಿಗೆ ಜೂನ್ 25ರಿಂದ ಜುಲೈ 25ರವರೆಗೆ ಮಾಸ ಪೂರ್ತಿ ಹಸಿರು ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.



ನಗರದ ಪತ್ರಿಕ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿಣ್ಣರ ಸಹೋದರಿಯರು ಪರಿಸರ ಸಂರಕ್ಷಣೆಯ ಜಾಗೃತಿ ಮತ್ತು ಪಾರ್ಕ್ ಶಾಲಾ ಆವರಣ ಮಸೀದಿ ಪ್ರದೇಶ ಸಹಿತ ನಗರದಲ್ಲಿ ಸುಮಾರು ಕಡೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿ ಗಿಡಗಳನ್ನು ನೆಡಲಾಗುವುದು ಮತ್ತು ಸಮುದಾಯಗಳ ನಡುವಿನ ಸಹ ಭಾವವನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಇದರ ಕುರಿತು ವಿವರಣೆಗಳನ್ನು ಆಯೇಷಾ ಹಾಗೂ ಇತರ ಸಹೋದರಿಯರು ನೀಡಿದರು.

ಅಭಿಯಾನದ ಸಮಾರೋಪ ಸಮಾರಂಭ ಇದೇ ತಿಂಗಳ ಜುಲೈ 26ರಂದು ಶನಿವಾರ ಮೆರವಣಿಗೆ ನಂತರ ಮಿಲಾಪ್ ಶಾದಿ ಮಹಲಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಇದರಲ್ಲಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ, ಪರಿಸರ ಸಂರಕ್ಷಣೆಗೆ ಕುರಿತು ಧಾರ್ಮಿಕ ಮತ್ತು ಸಾಮಾಜಿಕ ಜವಾಬ್ದಾರಿ ಇನ್ನಿತರ ವಿಷಯಗಳು ಬರಲಿವೆ ಎಂದರು ಕಾರ್ಯಕ್ರಮಕ್ಕೆ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಐಒ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ : ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ