LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪ್ರಿಯತಮನನ್ನು ಗಲ್ಲಿಗೇರಿಸಿ : ಡೆತ್‌ನೋಟ್ ಬರೆದಿಟ್ಟು ಪ್ರಾಣ ಬಿಟ್ಟ ಶಿಕ್ಷಕಿ 

Advertisement

ಕೊಪ್ಪಳ: ಖಾಸಗಿ ಶಾಲಾ ಶಿಕ್ಷಕಿಯೊಬ್ಬಳು (Teacher) ದಸರಾ ಹಬ್ಬದ ದಿನವೇ, ತುಂಗಭದ್ರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ (Koppal) ನಡೆದಿದೆ.

ಸಂಗೀತ ಮೇಟಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ ಖಾಸಗಿ ಶಾಲಾ ಶಿಕ್ಷಕಿ. ದಸರಾ ಹಬ್ಬದ ದಿನವೇ ಆತ್ಮಹತ್ಯೆಮಾಡಿಕೊಂಡಿದ್ದಾಳೆ.

ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಸಂಗೀತ ಅ.19 ರಂದು ಕೊಪ್ಪಳಕ್ಕೆ ಹೋಗಿಬರುವುದಾಗಿ ಹೇಳಿ ಹೋಗಿದ್ದಳು. ಇಂದು ಬೆಳಗ್ಗೆ ವಿಜಯನಗರ ಜಿಲ್ಲೆಯ ಗಡಿ ಭಾಗದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿರುವ ಸಂಗೀತ, ಸುಮಾರು 14 ವರ್ಷಗಳಿಂದ ತನ್ನ ಸಂಬಂಧಿ ವಿಕಾಸ್‌ನನ್ನ ಪ್ರೀತಿಸುತ್ತಿದ್ದೇನು. ಪ್ರೀತಿಯ ವಿಚಾರ ಇಬ್ಬರ ಮನೆಯವರಿಗೂ ಗೊತ್ತಿತ್ತು. ಆದರೆ ಮದುವೆ ವಿಚಾರಕ್ಕೆ ವಿಕಾಸ್ ಮನೆಯಲ್ಲಿ ಗೊಂದಲವಿತ್ತು. 

ವಿಕಾಸ್ ಸಹೋದರ ವಸಂತ್ ಹಾಗೂ ಆತನ ಪತ್ನಿ ರೇಣುಕಾ ಮದುವೆಗೆ ಅಡ್ಡಿ ಮಾಡುತ್ತಿದ್ದಾರೆ. ಈ ಮೂವರಿಗೂ ಗಲ್ಲು ಶಿಕ್ಷೆ ಆಗಬೇಕು ಎಂದು ಡೆತ್‌ನೋಟ್‌ ಬರೆದಿಟ್ಟು ದಸರಾ ಹಬ್ಬದ ದಿನವೇ, ತುಂಗಭದ್ರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಿಯತಮನನ್ನು ಗಲ್ಲಿಗೇರಿಸಿ : ಡೆತ್‌ನೋಟ್ ಬರೆದಿಟ್ಟು ಪ್ರಾಣ ಬಿಟ್ಟ ಶಿಕ್ಷಕಿ ಇನ್ನಿಂಗ್ಸ್ ಮುನ್ನಡೆಯನ್ನಾದರೂ ಪಡೆಯಲು ಕರ್ನಾಟಕ ಮತ್ತೇ ವಿಫಲ ಕಬ್ಬು ಬೆಳೆಗಾರರ ಸಮಸ್ಯೆಗೆ ಶೀಘ್ರ ಪರಿಹಾರ : ಪ್ರಧಾನಿಗೆ ಭೇಟಿಗಾಗಿ ಸಮಯ ಕೋರಿದ ಸಿಎಂ ಹಿಂಗಾರು ಕೃಪೆಯಿಂದ ನೀರಿನ ಸಮಸ್ಯೆ ನಿವಾರಣೆ: ಕೋಡಿ ಶ್ರೀಗಳ ಭವಿಷ್ಯಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಜಿ. ಪರಮೇಶ್ವರ್ ಜಾಲಿರೈಡ್ ಇಡಿ ದೇಶದಲ್ಲಿ ಕಬ್ಬು ಬೆಳೆಗಾರರಿಗೆ ನ್ಯಾಯ ನೀಡಿದ್ದು ಕೇಂದ್ರ ಸರ್ಕಾರ: ಬಿ.ವೈ. ವಿಜಯೇಂದ್ರ ಎಲ್ಲರೂ ಸೇರಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಬೇಕಿದೆ: ಡಿ. ಕೆ ಶಿವಕುಮಾರ್ ಪಾಕಿಸ್ತಾನ- ಇಂಗ್ಲೆಂಡ್ ಪಂದ್ಯ ಇಂದು ಭಾರತ- ಜಿಂಬಾಬೆ ಮಹಿಳಾ ಕ್ರಿಕೆಟ್ ತಂಡಗಳ 3 ನೇ ಟಿ-20 ಪಂದ್ಯ ಇಂದು ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ : ಬೆಂಗಳೂರಿನಲ್ಲಿ 148 ಪ್ರಯಾಣಿಕರು ಸೇಫ್