ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರು ತಂಡದ ನಾಯಕತ್ವ ಸ್ಥಾನದಿಂದ ಹಿಂದೆ ಸರಿದಿರುವುದಾಗಿ ಘೋಷಣೆ ಮಾಡಿದ್ದಾರೆ.
ಕೇವಲ ಆಟಗಾರ್ತಿಯಾಗಿ ತಂಡದಲ್ಲಿ ಮುಂದುವರೆದು ಕ್ರಿಕೆಟ್ ಆಟವನ್ನು ಎಂಜಾಯ್ ಮಾಡುವುದಾಗಿ ಅವರು ಹೇಳಿಕೊಂಡಿದ್ದಾರೆ.
ಇದು ಸುಲಭದ ನಿರ್ಧಾರ ಆಗಿರಲಿಲ್ಲ. ಆದರೆ ನಾನು ಅಂದು ಕೊಳ್ಳುವನಂತೆ ನನ್ನ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಬಂದಿದ್ದೆನೆ ಎಂದರು.


