Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹರ್ಮನ್‌ಪ್ರೀತ್ ಕೌರ್ ಅವರಿಗೆ 'ಪದ್ಮಶ್ರೀ' ಪ್ರಶಸ್ತಿ ಪ್ರದಾನ 

Advertisement

ನವದೆಹಲಿ: ಭಾರತೀಯ ಕ್ರೀಡಾ ಲೋಕಕ್ಕೆ, ವಿಶೇಷವಾಗಿ ಮಹಿಳಾ ಕ್ರಿಕೆಟ್ ಕ್ಷೇತ್ರಕ್ಕೆ ನೀಡಿರುವ ಅದ್ಭುತ ಕೊಡುಗೆಯನ್ನು ಪರಿಗಣಿಸಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ದೇಶದ ಪ್ರತಿಷ್ಠಿತ ನಾಗರಿಕ ಗೌರವವಾದ 'ಪದ್ಮಶ್ರೀ' ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರ್ಮನ್‌ಪ್ರೀತ್ ಕೌರ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಇದೇ ಸಮಾರಂಭದಲ್ಲಿ ಕಲಾ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ರಂಗಗಳ ಸಾಧಕರಿಗೂ ರಾಷ್ಟ್ರಪತಿಗಳು ಪದ್ಮ ಪ್ರಶಸ್ತಿಗಳನ್ನು ವಿತರಿಸಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ಲೇ ಪಂದ್ಯಗಳು ನಡೆಯುವುದು ಹೀಗೆ ಆರ್‌ಸಿಬಿ- ಗುಜರಾತ್ ಟೈಟನ್ಸ್ ಪಂದ್ಯ ನಾಳೆವರ್ಷಗಳೇ ಉರುಳಿದರೂ ಡಾಂಬರ್ ಕಾಣದ ರಸ್ತೆ.ಇದೇ 26ರಂದು ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಗೆ ಕನ್ನಡಪರ ಸಂಘಟನೆಗಳ ಮುತ್ತಿಗೆಬಾಗಲಕೋಟೆ ಜಿಲ್ಲೆಯ ಬಕ್ರೀದ್ ಹಿನ್ನೆಲೆ ಗೋಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ ಹರ್ಮನ್‌ಪ್ರೀತ್ ಕೌರ್ ಅವರಿಗೆ 'ಪದ್ಮಶ್ರೀ' ಪ್ರಶಸ್ತಿ ಪ್ರದಾನ ಮುಹೂರ್ತ ಫಿಕ್ಸ್ ಆಗಿದೆ, ಆದರೆ ನಾನು ಪ್ರಶ್ನೆ ಪತ್ರಿಕೆ ಲೀಕ್ ಮಾಡಲ್ಲ : ಸತೀಶ್ ಜಾರಕಿಹೊಳಿ ಶಾಂತಿ,ಸೌಹಾರ್ದತೆಯಿಂದ ಬಕ್ರೀದ್ ಆಚರಿಸಲು ಪೊಲೀಸರಿಂದ ಶಾಂತಿಸಭೆಪರಪುರುಷನ ಜೊತೆ ಅಕ್ರಮ ಸಂಬಂಧ : ಅಕ್ಕನನ್ನ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ತಮ್ಮ ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆಯೇ ಮೋದಿ ಅವರ ಅಚ್ಚೇ ದಿನ್? : ಸಿದ್ದರಾಮಯ್ಯ