Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಣ್ಣಿನಿಂದ ಪುರುಷನ ಬದುಕು ಹಸನಾ : ರುದ್ರೇಗೌಡ್ರು

Advertisement
ಬೆಂಗಳೂರು : ಪ್ರತಿಯೋಬ್ಬ ಪುರುಷನ ಯಶಸ್ಸಿನ ಹಿಂದೆ ತಾಯಿ ಸ್ವರೂಪಿ ಮಹಿಳೆಯರು ಇದ್ದಾರೆ ಅಕ್ಕ- ತಂಗಿಯಾಗಿ, ತಾಯಿಯಾಗಿ ಮತ್ತು ಗೆಳತಿಯಾಗಿ ಪ್ರತಿ ಗಂಡಸಿನ ಬದುಕಿನ ಯಶಸ್ಸನ್ನು ಬಯಸುವಳು ಹೆಣ್ಣು ಮಹಿಳೆ ಮಹಿಳೆಯರ ಬದುಕಿಗೆ ಪ್ರೋತ್ಸಾಹ ಅಗತ್ಯ ಎಂದು ಸಹಾಯ ಹಸ್ತ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಡಾ. ರುದ್ರೇಗೌಡ್ರು ಹೇಳಿದರು.
ಅವರು ರಾಜಗೋಪಾಲನಗರ ವಾರ್ಡಿನ ಸಮುದಾಯದ ಭವನದಲ್ಲಿ ಓಂ ಶಕ್ತಿ ಪೂಜಾ ಮಂಡಳಿಯ ವತಿಯಿಂದ ಆಯೋಜಿಸಿದ್ದ "ರಾಷ್ಟ್ರೀಯ ಮಹಿಳಾ ದಿನಾಚರಣೆ" ಕಾರ್ಯ ಕ್ರಮಕ್ಕೆ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಅವರು ಪುರುಷ ಬದುಕು ಹಸನಾಗಿ ಬೇಕಾದರೆ ಮಹಿಳೆಯರಿಂದ ಮಾತ್ರ ಸಾಧ್ಯ ಎಂದು ಮಹಿಳೆಯರನ್ನು ಉದ್ದೇಶಿಸಿ ಡಾ. ರುದ್ರೇಗೌಡ್ರು ಮಾತಾಡಿದರು.



ಇದೆ ವೇಳೆ ಮಹಿಳೆಯರು ಸೇರಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಮುನಿಸ್ವಾಮಿ ಅವರಿಗೆ ಶಾಲು ಹೊದಿಸಿ ಮೈಸೂರು ಪೆಟೆ ಧರಿಸಿ ಫಲಪುಷ್ಪದೊಂದಿಗೆ ಗೌರವಿಸಿ ನೆನಪಿನ ಕಾಣಿಕೆ ನೀಡಿದರು.



ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ದಾಸರಹಳ್ಳಿ ನಗರ ಸಭಾ ಮಾಜಿ ಅಧ್ಯಕ್ಷ ಅಂದಾನಪ್ಪ, ರಾಜಗೋಪಾಲನಗರ ವಾರ್ಡಿನ ಜೆಡಿಎಸ್ ಅಧ್ಯಕ್ಷ ತಿಮ್ಮರಾಜು, ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಜಯಣ್ಣ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಹನುಮಂತರಾಜು, ಮೋಹನ್ ಕುಮಾರ್, ಓಂ ಶಕ್ತಿ ಪೂಜಾ ಮಂಡಳಿಯ ಪದಾಧಿಕಾರಿಗಳು ಸದಸ್ಯರು ಮುಂತಾದವರು ಇದ್ದರು.

ವರದಿ : ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ