Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸನ ಕಾಮಕಾಂಡ : ಇಂದು ಮಂಗಳೂರು ಏರ್‌ಪೋರ್ಟ್ ಗೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ 

Advertisement
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ವಿದೇಶದಿಂದ ಮಂಗಳೂರು ಏರ್‌ಪೋರ್ಟ್ ಗೆ ಆಗಮಿಸುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಮಹಿಳೆ ಕಿಡ್ನಾಪ್ ಕೇಸ್ ಅಲ್ಲಿ ಹನಿನ್ನೆ ಅವರ ತಂದೆ ಹಾಗೂ ಜೆಡಿಎಸ್ ಶಾಸಕರಾದಂತಹ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು.

ಇದೀಗ ಲೈಂಗಿಕ ದೋರ್ಷಣೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಇಂದು ಮಂಗಳೂರು ಏರ್‌ಪೋರ್ಟ್ ಗೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈಗಾಗಲೇ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣಗೆ ಉದಾರಣೆಗೆ ಹಾಜರಾಗುವಂತೆ ಲುಕ್ ಔಟ್ ನೋಟಿಸ್ ನೀಡಿದ್ದು, ವಿದೇಶದಲ್ಲಿರುವ ಕಾರಣ ಪ್ರಜ್ವಲ್ ವಿಚಾರಣೆಗೆ ಹಾಜರಾಗುವುದಕ್ಕೆ ಸಾಧ್ಯವಾಗಿಲ್ಲ ಹಾಗಾಗಿ ನಿನ್ನೆ ಎಸ್ ಐ ಟಿ ಅಧಿಕಾರಿಗಳು ರೆಡ್ ಕಾರ್ನರ್ ನೋಟಿಸ್ ಜರಿ ಮಾಡಿತ್ತು ಹಾಗಾಗಿ ಇಂದು ಪ್ರಜ್ವಲ್ ರೇವಣ್ಣ ಅವರು ವಿದೇಶದಿಂದ ವಾಪಸ್ಸಾಗಿ ಮಂಗಳೂರಿನ ಏರ್ಪೋರ್ಟಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ದೇಶದಿಂದ ದೇಶಕ್ಕೆ ಸಂಚರಿಸುತ್ತಿದ್ದಾರೆ ಎಂದು ಮಾಹಿತಿ ಇದು ಹಾಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲಾ ವಿಮಾನ ನಿಲ್ದಾಣಗಳಿಗೆ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಹೀಗಾಗಿ ಅವರು ನೇರವಾಗಿ ಮಂಗಳೂರು ಮಾನ್ಯುದಾನಕ್ಕೆ ಆಗಮಿಸುವ ಸಾಧ್ಯತೆ ಇದ್ದು ಬಂದ ತಕ್ಷಣ ಅವರನ್ನು ಎಸ್ ಐ ಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಾರೋ ಅಥವಾ ಬಂಧಿಸುತ್ತಾರೋ ಎಂಬುದು ಕಾದುನೋಡಬೇಕಾಗಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ