Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಜರತ್ ಸೈಯದ್ ಇಸ್ಮಾಯಿಲ್ ಷ ಖಾದ್ರಿ ದರ್ಗದ 2ನೇ ವರ್ಷದ ಉರುಸ್ ಕಾರ್ಯಕ್ರಮ

Advertisement
ಚಿಂಚೋಳಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪಸ್ತಾಪುರ ಗ್ರಾಮದಲ್ಲಿ ಶ್ರೀ ಹಜರತ್ ಸೈಯದ್ ಇಸ್ಮಾಯಿಲ್ ಷ ಖಾದ್ರಿ ದರ್ಗದ 2ನೇ ವರ್ಷದ ಉರುಸ್ ಕಾರ್ಯಕ್ರಮ ಜರುಗಿತ್ತು ಗಂಧದ ಮೆರವಣಿಗೆವು ಇಸ್ಮಾಯಿಲ್ ನೈಕೊಡಿ ಅವರ ಮನೆಯಿಂದ ಹಲಗೆ ವಾದ್ಯಗಳ ಮೂಲಕ.

ವಿವಿಧ ಜಾತಿಯ ಜನರು ಗಂಧದ ಮೆರವಣಿಗೆಯಲ್ಲಿ ಭಾಗವಹಿಸಿ ದರ್ಗದ ಜನರ ಒಂದು ಮನಸ್ಸು ಸೆಳೆಯುವಂತ ಕೆಲಸವನ್ನು ಖವಾಲಿ ಹಾಡುಗಳ ಮೂಲಕ ಜನರಿಗೆ ಮನೋರಂಜನೆಯನ್ನು ನೀಡಲಾಯಿತು ಗ್ರಾಮದ ಪ್ರಮುಖ ರಸ್ತೆಯಿಂದ ಹಾಜರತ ಇಸ್ಮಾಯಿಷ ದರ್ಗಾಕ್ಕೆ ಬಂದು ತಲುಪಿತ್ತು ಮೆರವಣಿಗೆಯಲ್ಲಿ ಭಾಗವಹಿಸಿದಂತ ಹಾಗೂ ಊರಿನ ಎಲ್ಲಾ ಜನರಿಗೆ ಉಪಹಾರದ ವ್ಯವಸ್ಥೆ ಕೂಡ ಮಾಡಲಾಯಿತು ಸಂದರ್ಭದಲ್ಲಿ ರಟಕಲ್ ಪಿಎಸ್ಐ ಶೀಲಾ ದೇವಿ. ಸೈನಿಕರಾದ ಇಸ್ಮಾಯಿಲ್ ನೈಕೋಡಿ.ಗುಂಡಪ್ಪ ಮಾಳಗಿ ಪೊಲೀಸ್ ಪಾಟೀಲ್.

ಮಾಲಿ ಪಾಟೀಲ್. ಚಾಂದ್ ಪಟೇಲ್ ಸೇರಿದಂತೆ ಊರಿನ ಗಣ್ಯರು ಹಾಗೂ ಭಕ್ತರು ಉಪಸ್ಥಿತಿ ಇದ್ದರು

ವರದಿ : ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ