Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸತೀಶ್ ಜಾರಕಿಹೊಳಿ ಹೆಸರನ್ನು ಯಾಕೆ ಎಳೆದು ತರುತ್ತಿದ್ದೀರಿ? : ಹೆಚ್. ಸಿ ಮಹದೇವಪ್ಪ

Advertisement

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಮುಂದಿನ ಉತ್ತರಾಧಿಕಾರಿ ಎಂಬ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಹೆಸರನ್ನು ಯಾಕೆ ಎಳೆದು ತರುತ್ತಿದ್ದೀರಿ? ನಾಯಕತ್ವ ವಹಿಸಿಕೊಳ್ಳಿ ಎಂದು ಹೈಕಮಾಂಡ್ ಹೇಳಿದೆಯಾ?ಎಂದು ಪ್ರಶ್ನಿಸಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಹದೇವಪ್ಪ, ಕಾಂಗ್ರೆಸ್ ಇರುವುದೇ ಐಡಿಯಾಲಜಿಗೋಸ್ಕರ. ಇಂಧಿರಾಗಾಂಧಿ ನಿದನದ ಬಳಿಕ ನಾಯಕತ್ವದ ಪ್ರಶ್ನೆ ಬಂತು. ಆಗ ಸಾಕಷ್ಟು ಜನ ಹುಟ್ಟಿಕೊಂಡರು. ಈ ವ್ಯವಸ್ಥೆಯಲ್ಲಿ ಯಾರೂ ಕೂಡ ಅನಿವಾರ್ಯ ಅಲ್ಲ. ಉಳಿದವೆಲ್ಲವೂ ಕೇವಲ ಚರ್ಚೆ ವಿಷಯ ಎಂದರು.

ಕರ್ನಾಟಕ ಕಾಂಗ್ರೆಸ್ ನಲ್ಲಿ ಯಾವಾಗ ಯಾರಿಗೆ ನಾಯಕತ್ವ ಕೊಡಬೇಕು ಎಂಬುದನ್ನು ಹೈಕಾಂಡ್ ತೀರ್ಮಾನಿಸುತ್ತೆ. ಬೇರೆ ಯಾರೇ ಏನೂ ಮಾತನಾಡಿದರೂ ಅದಕ್ಕೆ ಅರ್ಥವಿಲ್ಲ. ಯತೀಂದ್ರ ಏನು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಅವರ ಹೇಳಿಕೆಗೆ ಅವರನ್ನೇ ಕೇಳಿ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್