Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಪ್ಪನ ಅಗ್ರಹಾರ ಜೈಲು ಸೇರಿದ ಎಚ್. ಡಿ ರೇವಣ್ಣ : ಬಂಧಿ ನಂಬರ್ 4567

Advertisement
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಜೈಲು ಸೇರಿದ್ದಾರೆ.

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ರೇವಣ್ಣ ಅವರಿಗೆ ವಿಚಾರಣಾಧೀನ ಬಂಧಿ ನಂಬರ್ 4567 ಸಂಖ್ಯೆಯನ್ನು ನೀಡಲಾಗಿದೆ. ಜೈಲಿಗೆ ಬರುವ ಎಲ್ಲಾ ಆರೋಪಿತರಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ.ಅಂತೆಯೇ ರೇವಣ್ಣ ಅವರಿಗೆ ವಿಚಾರಣಾಧೀನ ಬಂಧಿ ಸಂಖ್ಯೆಯನ್ನು ಜೈಲಿನ ಅಧಿಕಾರಿಗಳು ನೀಡಿದ್ದಾರೆ.

ಲೈಂಗಿಕ ಕಿರುಕುಳದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಎಸ್‌ಐಟಿಯಿಂದ ಬಂಧನಕ್ಕೊಳಗಾಗಿರುವ ರೇವಣ್ಣ ಅವರಿಗೆ ನ್ಯಾಯಾಲಯ ಮೇ 14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ