Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೆ ಕೋರ್ಟ್ ಮೊರೆ ಹೋದ ಎಚ್. ಡಿ. ರೇವಣ್ಣ

Advertisement

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಶಾಸಕ ಎಚ್ಡಿ ರೇವಣ್ಣ ಇದೀಗ ಮತ್ತೆ ಕೋರ್ಟ್ ಮೊರೆ ಹೋಗಿದ್ದು, ಜಾಮೀನಿಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮತ್ತೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.


ಹೌದು ಈ ಮೊದಲು ಅಂದರೆ ಎಸ್‌ಐಟಿ ಬಂಧನಕ್ಕೂ ಮುನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದನ್ನು ಕೋರ್ಟ್ ತಿರಸ್ಕರಿಸಿದ್ದು, ಇದೀಗ ಹೆಚ್ ಡಿ ರೇವಣ್ಣ ಮತ್ತೆ ಜಾಮೀನು ಕೋರಿ ಬೆಂಗಳೂರಿನ ವಿಶೇಷ ನ್ಯಾಯ ಇಲಾಖೆ ಅರ್ಜಿ ಸಲ್ಲಿಸಿದ್ದಾರೆ.



ಹೌದು ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದು, ಎಚ್ ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ರೇವಣ್ಣ ಇದೀಗ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಬಂಧನ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಕ್ತಾಯಗೊಳಿಸಿತ್ತು. ಈಗ ಎಚ್ ಡಿ ರೇವಣ್ಣ ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.


Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ