Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈತ ಕಾವಿ ಸ್ವಾಮಿ ಅಲ್ಲಾ, ಕಾಮಿ ಸ್ವಾಮಿ

Advertisement
ರಾಯಬಾಗ:-ಕಾವಿ ತೊಟ್ಟ ಸ್ವಾಮೀಜಿಯಿಂದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ,
ಉತ್ತರ ಕರ್ನಾಟಕದಲ್ಲಿ ಹೆಚ್ಚಿದ ನಕಲಿ ಬಾಬಾಗಳ ಹಾವಳಿ.
ನಕಲಿ ಬಾಬಾನಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ.
ಅಪ್ರಾಪ್ತ ಬಾಲಕಿಯ‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮಿಸ್ವಾಮಿ.
ಮನೆಗೆ ಕರೆದುಕೊಂಡು ಹೋಗ್ತೀನಿ ಅಂತ ಹೇಳಿ ಅತ್ಯಾಚಾರ ನಡೆಸಿದ ಕಾಮುಕ ಸ್ವಾಮಿ,ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜನ ಮೇಲೆ ಪೋಕ್ಸೋ ಕೇಸ್ ದಾಖಲು.



ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮ.
ಕಾರಿನಲ್ಲಿ ಮನೆಗೆ ಕರೆದುಕೊಂಡು ಹೋಗುತ್ತೇನೆ ಅಂತ ಹೇಳಿ ರಾಯಚೂರು, ಬಾಗಲಕೋಟೆ ಜಿಲ್ಲೆಗೆ ಸುತ್ತಾಡಿಸಿದ ಕಾಮುಕ.
ರಾಯಚೂರು ಹಾಗೂ ಬಾಗಲಕೋಟೆಯ ಜಿಲ್ಲೆ ಲಾಡ್ಜ್‌ಗಳಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಸ್ವಾಮಿ. ಲೈಂಗಿಕ ದೌರ್ಜನ್ಯ ಎಸಗಿ ಬಾಲಕಿಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಸ್ವಾಮಿ.


ಈ ಕುರಿತು ಬಾಗಲಕೋಟ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು  ತದನಂತರ ಬೆಳಗಾವಿಯ ಮೂಡಲಗಿ ಪೊಲೀಸ್ ಠಾಣೆಗೆ ಪ್ರಕರಣ ಹಸ್ತಾಂತರ ಮಾಡಿದ ಬಾಗಲಕೋಟೆ ಪೊಲೀಸರು.
ಆರೋಪಿ ಕಾಮುಕ ಸ್ವಾಮಿಯನ್ನ ವಶಕ್ಕೆ ಪಡೆದು ಜೈಲಿಗಟ್ಟಿದ್ದ ಮೂಡಲಗಿ ಪೊಲೀಸರು.

ವರದಿ :-ಪರಶುರಾಮ ತೆಳಗಡೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ