Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಡ್ಡಿಂಗ್ ಲೇ ಟೆಸ್ಟ್ ಸೋಲು:  ಪ್ರಶ್ನೆ ಹುಟ್ಟು ಹಾಕಿದ ಬೌಲಿಂಗ್ ಬಲ

Advertisement
ಭಾರತ ಕ್ರಿಕೆಟ್ ತಂಡ ಐದು ಟೆಸ್ಟ್ ಗಳ ಸರಣಿಗೆ ಇಂಗ್ಲೆಂಡ್ ನೆಲದಲ್ಲಿದ್ದು, ಮೊದಲ ಟೆಸ್ಟ್ ನಲ್ಲಿ ಸೋಲು ಕಂಡಿದೆ.

ಭಾರತ ಕ್ರಿಕೆಟ್ ತಂಡ ಈ ಪಂದ್ಯದಲ್ಲಿ ಸೋತಿದೆ ಎಂದ ಮಾತ್ರಕ್ಕೆ ಹೀನಾಯ ಪ್ರದರ್ಶನ ನೀಡಿದೆ. ಅಂತ ಅರ್ಥ ಅಲ್ಲ.  ಭಾರತದ ಬೌಲರುಗಳು ಉತ್ತಮ ಸಾಧನೆ ತೋರಿದರು. ನಾಲ್ಕನೇ ಇನ್ನಿಂಗ್ಸ್ ನಲ್ಲಿ 371 ರನ್ ಚೇಸ್ ಮಾಡುವುದು ತುಂಬಾ ಸುಲಭದ ಕೆಲಸವೇನಲ್ಲ. ಆದರೆ ಇಂಗ್ಲೆಂಡ್ ತಂಡ ಇದನ್ನು ಸುಲಭ ಎಂದು ತೋರಿಸಿ ಕೊಟ್ಟಿತು.

ಮೊದಲ ಟೆಸ್ಟ್ ನಲ್ಲಿ ಭಾರತ ತಂಡ ಸೋಲಲು ಪ್ರಮುಖ ಕಾರಣ ಬೌಲಿಂಗ್ ಬಲ ಪ್ರಶ್ನೆ ಹುಟ್ಟು ಹಾಕಿದ್ದು, ನಾಲ್ಕನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 371 ರನ್ ಗಳನ್ನು ಅಷ್ಟು ಸುಲಭಕ್ಕೆ ಚೇಸ್ ಮಾಡಲು ಭಾರತೀಯ ಬೌಲರುಗಳು ಬಿಡಬಾರದಿತ್ತು. ಕಡೆಯ ಇನ್ನಿಂಗ್ಸ್ ನಲ್ಲಿ ಕನ್ನಡಿಗ ಪ್ರಸಿದ್ದ ಕೃಷ್ಣ ಮಾತ್ರ ಪರಿಣಾಮಕಾರಿಯಾಗಿ ಬೌಲ್ ಮಾಡಿದರು. ಪ್ರಮುಖ ಬೌಲರ್ ಜಸ್ಪ್ರೀತ್ ಬೂಮ್ರಾ ಸೇರಿದಂತೆ ಇತರ ಬೌಲರುಗಳು ವಿಫಲರಾದರು.  ಇದಲ್ಲದೇ ಭಾರತದ ಬೌಲರುಗಳು ಕ್ಯಾಚ್ ಬಿಟ್ಟಿದ್ದು ಕೂಡ ಭಾರತ ತಂಡದ ಸೋಲಿಗೆ ಕಾರಣವಾಯಿತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ