LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹೆಡ್ಡಿಂಗ್ಲೆ ಟೆಸ್ಟ್: ಇಂಗ್ಲೆಂಡ್ ಗೆ 371 ರನ್ ಗಳ ಗೆಲುವಿನ ಗುರಿ

Advertisement
ಹೆಡ್ಡಿಂಗ್ಲೆ (ಲೀಡ್ಸ್): ಪ್ರವಾಸಿ ಭಾರತ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ಇಲ್ಲಿ ನಡೆದಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡಕ್ಕೆ 371 ರನ್ ಗಳ ಗೆಲುವಿನ ಗುರಿ ದೊರೆತಿದೆ.

ಪಂದ್ಯದ ನಾಲ್ಕನೇ ದಿನದಾಟ ಮುಗಿದಾಗ ಇಂಗ್ಲೆಂಡ್ ತನ್ನ ದ್ವಿತೀಯ ಸರದಿಯಲ್ಲಿ ವಿಕೆಟ್ ನಷ್ಟವಿಲ್ಲದೇ 21 ರನ್ ಗಳಿಸಿತ್ತು. ಇದಕ್ಕೆ ಮುನ್ನ ಭಾರತ ತನ್ನ ದ್ವಿತೀಯ ಸರದಿಯಲ್ಲಿ 364 ರನ್ ಗಳಿಗೆ ಆಲೌಟಾಗಿ ಎದುರಾಳಿ ತಂಡಕ್ಕೆ 371 ರನ್ ಗಳ ಗೆಲುವಿನ ಗುರಿ ನೀಡಿತ್ತು. ಪಂದ್ಯದ ಕಡೆಯ ದಿನ ಇಂಗ್ಲೆಂಡ್ ತನ್ನ ಬಳಿ ಹೊಂದಿರುವ ಎಲ್ಲ ಹತ್ತು ವಿಕೆಟ್ ಗಳ ಸಹಾಯದಿಂದ  350 ರನ್ ಗಳಿಸಬೇಕಿದೆ. ಆದರೆ ಟೆಸ್ಟ್ ಪಂದ್ಯದಲ್ಲಿ ದಿನವೊಂದರಲ್ಲಿ 350 ರನ್ ಗಳನ್ನು ಗಳಿಸಿ ಪಂದ್ಯ ಗೆಲ್ಲುವುದು ಕಠಿಣ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ