Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ಆಸ್ಪತ್ರೆಗಳ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕಾರಿಗಳ ದಾಳಿ

Advertisement
ಬೆಳಗಾವಿ: ಯಾವುದೇ ವೈದ್ಯಕಿಯ ಪದವಿ ಪಡೆಯದೆ ನಕಲಿ ಆಸ್ಪತ್ರೆ ತೆರೆದು ಬಡ ರೋಗಿಗಳ ಜೀವದ ಜೋತೆ ಚಲ್ಲಾಟ ವಾಡುತ್ತಿರುವ ನಕಲಿ ಆಸ್ಪತ್ರೆಗಳ ಮೇಲೆ ಡಿ.ಎಚ್.ಓ ನೇತೃತ್ವದ ತಂಡ ದಾಳಿ ನಡೆಸಿದೆ.
ನಗರದ ಬಡಕಲ್ ಗಲ್ಲಿಯಲ್ಲಿರುವ ಶಿವಾ ಕ್ಲಿನಿಕ್ ಮತ್ತು ಇದಕ್ಕೆ ಸಂಬಂಧಿಸಿದ ಗುರು ಕೃಪಾ ಆಸ್ಪತ್ರೆಗಳ ಮೇಲೆ ಮಂಗಳವಾರ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೊಲೀಸ ಅಧಿಕಾರಿಗಳ ನೇತೃತ್ವದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಸ್ಪತ್ರೆ ಮತ್ತು ಅಲ್ಲಿಯ ವೈದ್ಯಕೀಯ ಸಿಬ್ಬಂಧಿಗಳ ದಾಖಲೆಗನ್ನು ಪರಿಶೀಲಿಸಿದ್ದಾರೆ.


ದಾಳಿ ವೇಳೆ ಡಿಎಚ್ಓ ಮಹೇಶ ಕೋಣಿ ಮಾತನಾಡಿ, ಇಲ್ಲಿ ಅಲೋಪತಿಕ್ ಔಷಧಿಗಳಿದ್ದು ಶಸ್ತ್ರಚಿಕಿತ್ಸೆ ವ್ಯವಸ್ತೆಯು ಸಹ ಇದೆ. ಇಲ್ಲಿ ಕೆಲವು ಸಿಬ್ಬಂದಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಇಲ್ಲಿ ವ್ಯದ್ಯರು ಕೇವಲ ತಾತ್ಕಾಲಿಕ ಬೇಟಿ ನಿಡುತ್ತಾರೆ. ಆಸ್ಪತ್ರೆಯಲ್ಲಿ ಯಾವುದೇ ವೈದ್ಯರ ಪ್ರಮಾಣ ಪತ್ರಗಳಿಲ್ಲ. ಎಲ್ಲ ದಾಖಲೆಗಳನ್ನು ಪಡಿಶೀಲಿಸಿ ತಾತ್ಕಾಲಿಕ ಬೇಟಿ ನೀಡುತ್ತಿರುವ ವೈದ್ಯರ ಮತ್ತು ಆಸ್ಪತ್ರೆಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಎಲ್ಲಾ ತಾಲೂಕಾ ಆರೋಗ್ಯ ಅಧಿಕಾರಿಗಳಿಗೂ ನಕಲಿ ವೈದ್ಯರಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗದೆ ಎಂದು ತಿಳಿಸಿದರು.
ವರದಿ : ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ