LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಮ್ಮ ಜಿಲ್ಲೆಯನ್ನು ದಾಟಿ ಹೋಗುವುದಕ್ಕೆ ಬಿಡುವುದಿಲ್ಲ ರೈತರ ಆಕ್ರೋಶ

Advertisement
ಹುಕ್ಕೇರಿ:  ಪಟ್ಟಣದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮ ವಿವಾದಕ್ಕೆ ಕಾರಣವಾಗಿದೆ. ಹುಕ್ಕೇರಿ ತಾಲೂಕು ಆರೋಗ್ಯ ಇಲಾಖೆಯ ಆವರಣದಲ್ಲಿ ನಿರ್ಮಿಸಿರುವ ವಸತಿಗೃಹಗಳ ಉದ್ಘಾಟನಾ ಸಮಾರಂಭದಲ್ಲಿ ನಡೆದ ಘಟನೆಗಳು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿವೆ.



ಉದ್ಘಾಟನಾ ವೇದಿಕೆ, ಅತಿಥಿಗಳು, ಬ್ಯಾನರ್ ನಲ್ಲಿ "ಹುಕ್ಕೇರಿ ಆರೋಗ್ಯ ಇಲಾಖೆಯ ಆವರಣದಲ್ಲಿ ಹೊಸ ವಸತಿಗೃಹಗಳ ಉದ್ಘಾಟನಾ ಸಮಾರಂಭಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಜರಾಗಿದ್ದರು. ಆದರೆ ಕಾರ್ಯಕ್ರಮದ ಬ್ಯಾನರ್ ಹಾಗೂ ಕಟೌಟ್ಗಳಲ್ಲಿ ಚಿಕ್ಕೋಡಿ ಲೋಕಸಭಾ ಸಂಸದೆಯಾದ ಕುಮಾರಿ ಪ್ರಿಯಾಂಕಾ ಜಾರಕಿಹೊಳಿಯವರ ಫೋಟೋ ಇರದಿರುವುದು ಸ್ಥಳೀಯರಲ್ಲಿ ಅಸಮಾಧಾನ ಉಂಟುಮಾಡಿದೆ."

"ಈ ವಿಷಯದ ಬಗ್ಗೆ ಸಾರ್ವಜನಿಕರು ತೆರೆದ ಆಕ್ರೋಶ ವ್ಯಕ್ತಪಡಿಸಿದರು."

ಇನ್ನು ರೈತರ ವಿಷಯ: ರೈತರು ಆರೋಗ್ಯ ಇಲಾಖೆಯ ಬಗ್ಗೆ ಸಮಸ್ಯೆ ಹೇಳಲು ಮುಂದಾದಾಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಕಾರು ನಿಲ್ಲಿಸದೆ ರೈತರ ಮೇಲೆ ಪೊಲೀಸರಿಂದ ಗುಂಡಾವರ್ತನೆ

ಕಾರ್ಯಕ್ರಮ ಮುಗಿದ ನಂತರ, ಕಾರು ಮುಂದೆ ರೈತರು ಸೇರಿರುವ ದೃಶ್ಯ "ಕಾರ್ಯಕ್ರಮದ ನಂತರ, ಸಚಿವರ ಕಾರನ್ನು ರೈತರು ಅಡ್ಡಗಟ್ಟಿದರು. ತಮ್ಮ ಸಮಸ್ಯೆಗಳನ್ನು ಕೇಳಿಸಿಕೊಳ್ಳಲು ರೈತರು ಪ್ರಯತ್ನಿಸಿದರೂ, ಪೊಲೀಸರ ಮಧ್ಯಪ್ರವೇಶದಿಂದ ಉದ್ವಿಗ್ನತೆ ಉಂಟಾಯಿತು." "ಪೊಲೀಸರ ದಬ್ಬಾಳಿಕೆಗೆ ವಿರೋಧವಾಗಿ ರೈತರು ಹಾಗೂ ಸಾರ್ವಜನಿಕರು ಸಚಿವರ ವಿರುದ್ಧ ಘೋಷಣೆ ಕೂಗಿದರು."

ವರದಿ: ಶಾಂತಿನಾಥ್ ಜಿ ಮಗದುಮ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ