Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಹೀಟ್ ವಿವ್ : 10 ಜಿಲ್ಲೆಗಳಿಗೆ ಎಚ್ಚರಿಕೆ

Advertisement
ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಅನೇಕ ಜಿಲ್ಲೆಗಳಲ್ಲಿ ತಾಪಮಾನ ದಾಖಲೆ ಮಟ್ಟಕ್ಕೆ ಏರಿದೆ. ಈ ನಡುವೆ, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರಲಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದರೂ, ಆಯ್ದ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 35°C ರಿಂದ 37°C ನಡುವೆಯಿರಲಿದೆ ಎಂದು ಅಂದಾಜಿಸಲಾಗಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಬೆಳಿಗ್ಗೆಯಿಂದಲೇ ಬಿಸಿಲಿನ ತಾಪ ಹೆಚ್ಚಿದ್ದು, ಮಧ್ಯಾಹ್ನ ವೇಳೆಗೆ ಸೆಖೆ ಮತ್ತಷ್ಟು ತೀವ್ರವಾಗಲಿದೆ.

ಇನ್ನೊಂದೆಡೆ, ಮಲೆನಾಡು ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ಹೊತ್ತಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದಲ್ಲದೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿಯೂ ಹಗುರ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚು ಕಂಡುಬರುತ್ತಿದೆ. ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40°C ದಾಟುವ ಸಾಧ್ಯತೆಯಿದ್ದು, ಈ ಭಾಗಗಳಲ್ಲಿ 'ಹೀಟ್ ವೇವ್' ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ