Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆ : ಉತ್ತರಾಧಿಮಠ ಮುಳುಗಡೆ

Advertisement
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ನಡಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ಪ್ರವಾಹವುಂಟಾಗಿದೆ. ಕಾಗಿಣಾ ನದಿಯ ಪ್ರವಾಹದಿಂದಾಗಿ ಉತ್ತರಾಧಿ ಮಠಕ್ಕೆ ನೀರು ನುಗ್ಗಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿರುವ ಉತ್ತರಾಧಿಮಠ ಹಾಗೂ ಸುತ್ತಮುತ್ತಲ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ.

ಉತ್ತರಾಧಿ ಮಠದ ಒಳಗೆ ಭಾರಿ ಪ್ರಮಾಣದಲ್ಲಿ ನೀರು ನಿಂತಿದೆ. ಕಾಗಿಣಾ ನದಿಯ ಪ್ರವಾಹದ ಅಬ್ಬರದಿಂದಾಗಿ ಉತ್ತರಾಧಿ ಮಠ ಜಲಾವೃತಗೊಂಡಿದ್ದು, ಜಯತೀರ್ಥರ ಮೂಲವೃಂದಾವನ ಮುಳುಗಡೆಯಾಗಿದೆ.

ಮಳಖೇಡ ಗ್ರಾಮ ಬಹುತೇಕ ಜಲಾವೃತಗೊಂಡು ನಡಿಯಂತಾಗಿದೆ. ಮತ್ತೊಂದೆಡೆ ಕಲಬುರಗಿಯಲ್ಲಿ ಭೀಮಾನದಿ ಅಬ್ಬರಕ್ಕೆ ಕೃಷಿ ಭೂಮಿ, ಬೆಳೆ ಸಂಪೂರ್ಣ ಜಲಾವೃತಗೊಂಡು ನಾಶವಾಗಿದೆ. ಮನೆಗಳಲ್ಲಿ ಅರ್ಧದಷ್ಟು ನೀರಿ ನಿಂತಿದ್ದು, ಸಂಕಷ್ಟ ಎದುರಾಗಿದೆ. ರೈತರು, ಗ್ರಾಮಸ್ಥರು ಊರನ್ನೆ ತೊರೆದಿದ್ದಾರೆ .

ಉತ್ತರಾಧಿ ಮಠದ ಒಳಗೆ ಭಾರಿ ಪ್ರಮಾಣದಲ್ಲಿ ನೀರು ನಿಂತಿದೆ. ಕಾಗಿಣಾ ನದಿಯ ಪ್ರವಾಹದ ಅಬ್ಬರದಿಂದಾಗಿ ಉತ್ತರಾಧಿ ಮಠ ಜಲಾವೃತಗೊಂಡಿದ್ದು, ಜಯತೀರ್ಥರ ಮೂಲವೃಂದಾವನ ಮುಳುಗಡೆಯಾಗಿದೆ.

ಮಳಖೇಡ ಗ್ರಾಮ ಬಹುತೇಕ ಜಲಾವೃತಗೊಂಡು ನಡಿಯಂತಾಗಿದೆ. ಮತ್ತೊಂದೆಡೆ ಕಲಬುರಗಿಯಲ್ಲಿ ಭೀಮಾನದಿ ಅಬ್ಬರಕ್ಕೆ ಕೃಷಿ ಭೂಮಿ, ಬೆಳೆ ಸಂಪೂರ್ಣ ಜಲಾವೃತಗೊಂಡು ನಾಶವಾಗಿದೆ. ಮನೆಗಳಲ್ಲಿ ಅರ್ಧದಷ್ಟು ನೀರಿ ನಿಂತಿದ್ದು, ಸಂಕಷ್ಟ ಎದುರಾಗಿದೆ. ರೈತರು, ಗ್ರಾಮಸ್ಥರು ಊರನ್ನೆ ತೊರೆದಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ