Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

Advertisement
ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯನಗರ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ