LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇನ್ಮುಂದೆ ಎಲ್ಲ ಸರ್ಕಾರಿ ಬಸ್ ಗಳಲ್ಲಿ ಸಂಚರಿಸಿಲು ಸ್ಮಾರ್ಟ್ ಕಾರ್ಡ್ ವಿತರಣೆ

Advertisement

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 

ಬೆಂಗಳೂರಿನ 'ನಮ್ಮ ಮೆಟ್ರೋ' ಮಾದರಿಯಲ್ಲೇ ಪ್ರಯಾಣಿಕರಿಗೆ ಸ್ಮಾರ್ಟ್‌ಕಾರ್ಡ್ ಮೂಲಕ ಬಸ್ ಪ್ರಯಾಣ ದರ ಪಾವತಿಸುವ ನೂತನ ವ್ಯವಸ್ಥೆಯನ್ನು ಜಾರಿಗೊಳಿಸಲು ಸಾರಿಗೆ ಇಲಾಖೆ ಮುಂದಾಗಿದೆ.

'ಶಕ್ತಿ' ಯೋಜನೆ ಫಲಾನುಭವಿಗಳ ನಿಖರ ಮಾಹಿತಿ ಪಡೆಯಲು ಮತ್ತು ಯೋಜನೆಯಲ್ಲಿ ಆಗುತ್ತಿರುವ ಅನಧಿಕೃತ ಬಳಕೆಯನ್ನು ತಡೆಯಲು ಸರ್ಕಾರ ಸ್ಮಾರ್ಟ್‌ಕಾರ್ಡ್ ವಿತರಿಸಲು ನಿರ್ಧರಿಸಿದೆ.

 ಮೊದಲ ಹಂತದಲ್ಲಿ ಶಕ್ತಿ ಯೋಜನೆ ಫಲಾನುಭವಿಗಳು ಸೇರಿದಂತೆ ಒಟ್ಟು 1 ಕೋಟಿ ಪ್ರಯಾಣಿಕರಿಗೆ ಈ ಕಾರ್ಡ್‌ಗಳನ್ನು ನೀಡಲಾಗುತ್ತಿದ್ದು, ಈ ಯೋಜನೆಗೆ ಕೆಎಸ್ಸಾರ್ಟಿಸಿಯನ್ನು ನೋಡಲ್ ಸಂಸ್ಥೆಯನ್ನಾಗಿ ನೇಮಿಸಲಾಗಿದೆ.

ಕೆಎಸ್ಸಾರ್ಟಿಸಿ (KSRTC) ನೀAಡುವ ಈ ಸ್ಮಾರ್ಟ್‌ಕಾರ್ಡ್‌ಗಳನ್ನು ಕೇವಲ ಕೆಎಸ್ಸಾರ್ಟಿಸಿ ಮಾತ್ರವಲ್ಲದೆ, ರಾಜ್ಯದ ಉಳಿದ ಮೂರು ನಿಗಮಗಳಾದ ಬಿಎಂಟಿಸಿ (BMTC), ಎನ್‌ಡಬ್ಲ್ಯುಕೆಆರ್‌ಟಿಸಿ (NWKRTC) ಹಾಗೂ ಕೆಕೆಆರ್‌ಟಿಸಿ (KKRTC) ಬಸ್‌ಗಳಲ್ಲೂ ಬಳಸಲು ಅವಕಾಶವಿರುತ್ತದೆ. ಅಲ್ಲದೆ, ಭವಿಷ್ಯದಲ್ಲಿ ಮೆಟ್ರೋ ರೈಲು ಹಾಗೂ ಉಪನಗರ ರೈಲುಗಳ ಪ್ರಯಾಣಕ್ಕೂ ಇದನ್ನು ವಿಸ್ತರಿಸಲು ಯೋಚಿಸಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟರಿಗೆ ಬೆದರಿಕೆ : ಬೆಂಗಳೂರಿನ ಟೆಕ್ಕಿ ಅರೆಸ್ಟ್ ಡೀಸೆಲ್ ಬೆಲೆ ಹೆಚ್ಚಾದಾಗ ಯಾರೂ ಮಾತನಾಡಲಿಲ್ಲ : ಡಿ. ಕೆ ಶಿವಕುಮಾರ್ ಅಗ್ನಿವೀರರ ಸೇವಾ ಅವಧಿ ಮತ್ತೆ 2 ವರ್ಷ ವಿಸ್ತರಣೆ : ಕೇಂದ್ರ ಅನುಮೋದನೆ ಕಬ್ಬಿನ ಬೆಳೆಗಾರರ ಸಂಧಾನ ಸಭೆಗಳು ವಿಫಲ : ಡಿಸಿ ಕಚೇರಿಗೆ ಬೀಗ ಹಾಕಲು‌ ಯತ್ನಿಸಿದ ರೈತರು ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಸುಲಭ ಜಯಅಸ್ಸಾಮ್ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ 314 ರನ್ ಗಳ ದೊಡ್ಡ ಗೆಲುವು ಗೃಹಲಕ್ಷ್ಮಿಯರ 5 ಸಾವಿರ ಕೋಟಿ ರೂ. ಹಣ ಎಲ್ಲಿ ಹೋಯಿತು? : ನಿಖಿಲ್ ಕುಮಾರಸ್ವಾಮಿಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ನಿಯಮ ಅಪ್ರಸ್ತುತ