LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ

Advertisement
ಶನಿವಾರ ಶ್ರಾವಣ ಮಾಸ ಪ್ರಥಮ ವಾರ ಮೊಳಕಾಲ್ಮೂರು ತಾಲೂಕಿನ ಹಳೆ ಅಮಕುಂದಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ವಿಶೇಷ ಪೂಜೆ ಅಭಿಷೇಕ ಹೋಮ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು ಬಂದಂತ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸತ್ಯನಾರಾಯಣ ಸ್ವಾಮಿ ಸಹೋದರ ಅಮೃತ ಅಸ್ತದಿಂದ ಪ್ರಾಣ ಪ್ರತಿಷ್ಠಾಪನೆ ಹೋಮ ಹಾಗೂ ಅಭಿಷೇಕ ಕಾರ್ಯಕ್ರಮಗಳು ನೆರವೇರಿಸಿಕೊಟ್ಟರು.

ಹುಚ್ಚ ಮಲ್ಲೇಶ್ವರ ದೇವಸ್ಥಾನದ ಗುರುಗಳಾದ ಸೋಮಶೇಖರ್ ಸ್ವಾಮೀಜಿ ಯಾಲ್ಲಾಲಿಂಗ ಸ್ವಾಮೀಜಿ ಪ್ರಮುಖರಾದ ಎನ್ ಬಿ ಪರಮೇಶ್ವರಪ್ಪ ಚಿಕ್ಕೇರಹಳ್ಳಿ,ಭಟ್ರಹಳ್ಳಿ ಅಯ್ಯಣ್ಣ,ಅಂಜಿನಪ್ಪ, ಪ್ರಭಾಕರ್, ಮಂಜಣ್ಣ ,ರವಿ, ಈರಣ್ಣ ಧನಂಜಯ್,ಭರತ್ ಕುಮಾರ್,ನಿತಿನ್,ಬಸವರಾಜ್, ಅಂಜಿನಪ್ಪ ,ಪ್ರಕಾಶ್ ಮೇಷ್ಟ್ರು ,ಶಿವಣ್ಣ,ಮರಿಸ್ವಾಮಿ ರಮೇಶ್, ಗ್ಯಾಸ್ ಕೃಷ್ಣಪ್ಪ ರಾಜ ,ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತಾದಿಗಳು ದೈವಸ್ಥರು ಪ್ರಮುಖರು ಪಾಲ್ಗೊಂಡರು.

ವರದಿ: ಪಿಎಂ ಗಂಗಾಧರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ