Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿರಸಿ ಆಸ್ಪತ್ರೆಯ ಹದಗೆಟ್ಟ ರಸ್ತೆ: Bv ನ್ಯೂಸ್  ಸುದ್ದಿಗೆ ಎಚ್ಚೆತ್ತ ಆರೋಗ್ಯ ಇಲಾಖೆ

Advertisement
----------------------Big ಪಲಶ್ರುತಿ

ಶಿರಸಿ: ಮೊನ್ನೆ ತಾನೇ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಶಿರಸಿ ತಾಲ್ಲೂಕು ಆಸ್ಪತ್ರೆಯ ಮುಖ್ಯ ರಸ್ತೆಯ ಅವ್ಯವಸ್ಥೆಯ ಬಗ್ಗೆ ವರದಿ ತಯಾರಿಸಿ ಬೆಳಕು ಚೆಲ್ಲಿದ್ದರು. ಇದಕ್ಕೆ ಕೂಡಲೇ ಎಚ್ಚೆತ್ತ ಉತ್ತರ ಕನ್ನಡ ಡಿ.ಎಚ್.ಓ ಡಾ.ನೀರಜ್ ಹಾಗೂ ಆರೋಗ್ಯ ಇಲಾಖೆ ಇಂಜಿನಿಯರಿಂಗ್ ಉಪ ವಿಭಾಗದ ಹಾವೇರಿ-ಉತ್ತರ ಕನ್ನಡ ಜಿಲ್ಲೆಗಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಆದ ಹರೀಶ್ ರವರು ಸ್ಥಳಕ್ಕೆ ಭೇಟಿಕೊಟ್ಟು, ಈ ರಸ್ತೆಗೆ ತಾತ್ಕಾಲಿಕ ಕಾಯ ಕಲ್ಪ ನೀಡಲು ಕೆಲಸ ಆರಂಭಿಸಿ ದುರಸ್ತಿ ಮಾಡಿಸಿದ್ದಾರೆ. ಇದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದ್ದ ವಾಹನಗಳು ಹಾಗೂ ರೋಗಿಗಳು ನಿಟ್ಟುಸಿರು ಬಿಡುವಂತಾಗಿದೆ. ಇನ್ನೂ ವರದಿ ತಯಾರಿಸಿದ 24 ಘಂಟೆ ಗಳಲ್ಲೇ ಈ ರಸ್ತೆಗೆ ಕಾಯಕಲ್ಪ ನೀಡಲು ಮುಂದಾದ ಅಧಿಕಾರಿಗಳು, ಇಂಜಿನಿಯರ್ ಗಳು ಮತ್ತು ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಅವರಿಗೆ ಶಿರಸಿ ಭಾಗದ ಜನತೆಯಿಂದ ಪ್ರಶಂಸೆಗಳು ವ್ಯಕ್ತವಾಗುತ್ತಿವೆ.
https://youtu.be/BuXvU_gCUpo

ವರದಿ: ಬಸವರಾಜು 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ